Browsing Category

ಅಂಕಣ

ಕ್ರಿಸ್‌ಮಸ್‌ ಹಬ್ಬದ ವಿಶೇಷ | ಜಗಕೆ ಬೆಳಕಾಗಿ ಅವತರಿಸಿದ ಪ್ರಭು ಯೇಸು ಕ್ರಿಸ್ತ !!

ಕ್ರಿಸ್ಮಸ್ ಹಬ್ಬ ಸಮಸ್ತ ಕ್ರೈಸ್ತ ಬಾಂಧವರಿಗೆ ಅತೀ ಪವಿತ್ರವಾದ ಹಬ್ಬ. ಕ್ರಿಸ್ಮಸ್ ದಿನ ನಮ್ಮ ರಕ್ಷಕ ಅಂದರೆ ನಮ್ಮ ದೇವರಾದ ಪ್ರಭು ಯೇಸು ಕ್ರಿಸ್ತರು ಜನಿಸಿದ ಅತೀ ಸಂಭ್ರಮದ ಹಬ್ಬ. ಸಂತ ಜೋಸೆಫ್ ಹಾಗೂ ಕನ್ಯಾಮರಿಯಮ್ಮನವರ ಪುತ್ರರಾಗಿ ಪ್ರಭು ಯೇಸುಕ್ರಿಸ್ತರು ಜನಿಸುತ್ತಾರೆ. ಪ್ರಭು ಯೇಸು

ಕಡಬ : ಕೊಂಬಾರು ಹಾಡುಹಗಲೇ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ

ಕಡಬ :ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ಹಾಡುಹಗಲೇ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಕಿತ್ತು ತಿಂದಿದೆ. ಸಿರಿಬಾಗಿಲಿನ ಬಾರ್ಯ ಎಂಬ ಪ್ರದೇಶಕ್ಕೆ ಗರ್ಭಿಣಿ ಆನೆ ಬಂದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆನೆಯನ್ನು ಓಡಿಸುವ ಸಲುವಾಗಿ

ಮದುವೆಯಾಗಿ ಎಂಟು ವರ್ಷಗಳಾದರೂ ಒಂದು ಬಾರಿಯೂ ರೋಮ್ಯಾಂಟಿಕ್ ಆಗಿ ಪ್ರಪೋಸ್ ಮಾಡದ ಗಂಡ | ಈ ಕಾರಣಕ್ಕಾಗಿ ಪತ್ನಿ ಕೈಗೊಂಡ…

ಯಾವುದೇ ಗಿಡವನ್ನು ನೆಟ್ಟ ಬಳಿಕ ಹಾಗೆ ಬಿಟ್ಟರೆ, ಅದು ಅಲ್ಲೇ ಬಾಡಿ ಹೋಗಿ ಸತ್ತು ಹೋಗುವುದು. ಸಂಬಂಧವು ಕೂಡ ಇದೇ ರೀತಿ. ಸಂಬಂಧಕ್ಕಾಗಿ ಹೆಚ್ಚು ಸಮಯ ನೀಡಬೇಕು. ಅದರಲ್ಲೂ ಗಂಡ-ಹೆಂಡತಿ ಸಂಬಂಧ. ತುಂಬಾ ಪ್ರಮುಖ ಸಂಬಂಧಗಳಲ್ಲೊಂದಾಗಿದೆ. ಒಂದು ಸಂಸಾರ ಸುಸೂತ್ರವಾಗಿ ನಡೆಯಬೇಕೆಂದರೆ ಅಲ್ಲಿ

ಆತನ ಹೆಬ್ಬಂಡೆ ಬೆನ್ನ ಮೇಲೆ ಬೆರಳ ನುಣುಪು ಬೆರೆಸಿ ಆಕೆಯ ಮರ್ದನ, ಕುಲುಕುವ ಸೊಂಟದ ಕೊಡ ರವಿಕೆ ಒದ್ದೆ ಮಾಡಿಕೊಂಡ ಸಂದರ್ಭ…

ಮತ್ತೆ ಬೆಳಕಿನ ಹಬ್ಬ ದೀಪಾವಳಿ ಬಂದಿದೆ. ಸಾಲು ಸಾಲು ಆಚರಣೆಗಳ ಸಾಲಿನೊಂದಿಗೆ ಹಚ್ಚಿಟ್ಟ ದೀಪಗಳ ಸಾಲು. ಹಣತೆಗಳ ಮಂದ್ರ ಬೆಳಕಿನ ತೇಜದ ಜತೆ ಸ್ಪರ್ಧೆಗೆ ಬಿದ್ದು ಅಲೌಕಿಕ ವಾತಾವರಣ ಸೃಷ್ಟಿಸುವ ನಕ್ಷತ್ರ ಕಡ್ಡಿಯ ಕಿಡಿ. ಪುಟ್ಟಿಯ ಕಣ್ಣಲ್ಲಿ ಬೆಳಕಿನ ನಕ್ಷತ್ರಗಳು ಅರಳುತ್ತವೆ.

ಹಲಾಲ್ ಮುಕ್ತ ದೀಪಾವಳಿ ಅಭಿಯಾನಕ್ಕೆ ಕರೆನೀಡಿದ ಹಿಂದೂ ಜನಜಾಗೃತಿ ಸಮಿತಿ | ಸೆಕ್ಯುಲರ್’ ಭಾರತದಲ್ಲಿ ಧರ್ಮಾಧಾರಿತ…

? ಶ್ರೀ ರಮೇಶ್ ಶಿಂಧೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ‘ಹಲಾಲ್’ ಇದು ಮೂಲತಃ ಅರೇಬಿಕ್ ಪದವಾಗಿದ್ದು ಇಸ್ಲಾಮ್‌ಗನುಸಾರ ನ್ಯಾಯಸಮ್ಮತ ಎಂಬುದು ಇದರ ಅರ್ಥವಾಗಿದೆ. ಮೂಲತಃ ಮಾಂಸದ ಸಂದರ್ಭದಲ್ಲಿಮಾತ್ರವಿದ್ದ, ‘ಹಲಾಲ್’ಅನ್ನು ಈಗ ಸಸ್ಯಾಹಾರಿ ಆಹಾರಗಳ ಸಹಿತ,

ತಳಮಟ್ಟದಲ್ಲಿ ಅಡಿಪಾಯ ಗಟ್ಟಿಯಾಗದಿದ್ದಲ್ಲಿ ಮೇಲಂತಸ್ತು ಗಟ್ಟಿಯಾಗಲು ಸಾಧ್ಯವೇ?

ತಳಮಟ್ಟದಲ್ಲಿ ಅಡಿಪಾಯ ಗಟ್ಟಿಯಾಗದಿದ್ದಲ್ಲಿ ಮೇಲಂತಸ್ತು ಗಟ್ಟಿಯಾಗಲು ಸಾಧ್ಯವೇ?…ಇದೊಂದು ಸಾಮಾನ್ಯ ಪ್ರಶ್ನೆ.ಈ ಪ್ರಶ್ನೆಯನ್ನು ಪ್ರಾಥಮಿಕ ಶಾಲಾ ಮಕ್ಕಳಿಗೆ,ಇದರಲ್ಲಿ ಕಿರಿಯ ಮತ್ತು ಹಿರಿಯ ಎರಡೂ ಸೇರಿಸಿ ಅನ್ವಯಗೊಳಿಸೋಣ.ಇದರಲ್ಲಿ ಸಾಮಾನ್ಯ ಶಿಕ್ಷಣ ಸದ್ಯದ ಮಟ್ಟಿಗೆ ಪರ್ವಾಗಿಲ್ಲ ಎಂದರೂ ವಿಶೇಷ


‘ಆನ್‌ಲೈನ್’ ವಿಶೇಷ ಚರ್ಚಾಕೂಟ ! :‘ಆಹಾರ ಪದಾರ್ಥಗಳಲ್ಲಿ ಕಲಬೆರಕೆಯನ್ನು ಹೇಗೆ ಗುರುತಿಸುವುದು ಮತ್ತು ಅದಕ್ಕೆ ಪರಿಹಾರ

ಹಬ್ಬಗಳ ಸಮಯದಲ್ಲಿ ಜಾಗರೂಕರಾಗಿದ್ದು ಆಹಾರ ಪದಾರ್ಥಗಳನ್ನು ಖರೀದಿಸಿ ! - ಶ್ರೀ. ಮೋಹನ ಕೆಂಬಳಕರ, ಸಹಾಯಕ ಆಯುಕ್ತರು, ಆಹಾರ ಮತ್ತು ಔಷಧ ಆಡಳಿತ ಅನಾರೋಗ್ಯಕರ ವಾತಾವರಣದಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸುತ್ತಿರುವುದು ಕಂಡುಬಂದಲ್ಲಿ, ಕಲಬೆರಕೆಯುಕ್ತ ಆಹಾರ ಜೊತೆಗಿಟ್ಟುಕೊಂಡಿದ್ದರೆ

ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ | ಆಕೆಯ ಶೌರ್ಯ ಸಾಹಸ ರಾಷ್ಟ್ರಪ್ರೇಮದ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕನ್ನಡ ನಾಡಿನಲ್ಲಿ ಸ್ವತಂತ್ರ್ಯ ಹೋರಾಟದ ಸಮಯದಲ್ಲಿ ಆಗಿ ಹೋದ ವೀರವನಿತೆಯರಲ್ಲಿ ಕಿತ್ತೂರು ರಾಣಿ ಚೆನ್ನಮ್ಮಳು ಅಗ್ರಗಣ್ಯಳು. ಅಕ್ಟೋಬರ ೨೩ರಂದು ಅವರ ಜಯಂತಿಯಿರುವುದರಿಂದ ಅವರ ಶೌರ್ಯ ಸಾಹಸ, ರಾಷ್ಟ್ರಪ್ರೇಮದ ಬಗ್ಗೆ ತಿಳಿದುಕೊಳ್ಳೋಣ.ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ