ಮಳೆಗಾಲದ ಒಂದು ಸಂಜೆ | ಲೇಖನ : ಕಿಶನ್ ಎಂ.ಪೆರುವಾಜೆ
ಹಗಲು ರಾತ್ರಿ ಒಂದನ್ನೊಂದು ಹಿಂಬಾಲಿಸುವ ತವಕದಲ್ಲಿ ಕಾಲಚಕ್ರ ಬಹಳ ವೇಗವಾಗಿ ಮುಂದೆ ಸಾಗುತ್ತಿರಲು, ಪ್ರತಿವರ್ಷ ಮಳೆ ಬರುವುದು ನಿಶ್ಚಿತವಾದರೂ, ಮೊದಲ ಮಳೆಯ ಆಗಮನಕ್ಕಾಗಿ ಕಾಯುವ ಸಡಗರಕ್ಕೆ ಲೆಕ್ಕವೇನೂ ಇಲ್ಲವೆಂಬಂತೆ ವಟಗುಟ್ಟುವ ಕಪ್ಪೆಯಿಂದ ಹಿಡಿದು ಗದ್ದೆಯಲ್ಲಿ ಬೀಜ ಬಿತ್ತುವ ರೈತನವರೆಗೂ…