Browsing Category

ಅಂಕಣ

ಮಧುಮೇಹ ಸೇರಿದಂತೆ ಹಲವು ಕಾಯಿಲೆಗಳಿಗೆ ರಾಮಬಾಣವಂತೆ ಈ ಎಲೆ !! | ಇಲ್ಲಿದೆ ಈ ಔಷಧೀಯ ಎಲೆಯ ಕುರಿತು ಮಾಹಿತಿ

ಇಂದಿನ ಜೀವನಶೈಲಿಯಲ್ಲಿ ನಮ್ಮನ್ನು ನಾವು ಫಿಟ್ ಆಗಿಟ್ಟುಕೊಳ್ಳುವುದು ಬಹಳ ಮುಖ್ಯ. ನಾವು ಅನುಸರಿಸುತ್ತಿರುವ ಜೀವನಶೈಲಿಯ ಕಾರಣದಿಂದಾಗಿ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಮಧುಮೇಹ, ಹೃದಯಾಘಾತ, ಅಧಿಕ ಕೊಲೆಸ್ಟ್ರಾಲ್ ಮುಂತಾದ ಕಾಯಿಲೆಗಳು ಸೇರಿವೆ. ಆದರೆ ಈ

ಬೇಸಿಗೆಯ ಉರಿಬಿಸಿಲಿಗೆ ಬೆಸ್ಟ್ “ಕಬ್ಬಿನ ಜ್ಯೂಸ್”!! | ಈ ಪಾನಿಯದಿಂದ ಆರೋಗ್ಯಕ್ಕಾಗುವ ಪ್ರಯೋಜನ ಏನು…

ಬೇಸಿಗೆ ಬಂತೆಂದರೆ ಸಾಕು, ಉರಿಬಿಸಿಲಿಗೆ ನಾವು ನಮ್ಮ ಆರೋಗ್ಯದ ಕುರಿತು ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಬೇಸಿಗೆಯಲ್ಲಿ ಹಸಿವು ಕಡಿಮೆಯಾಗುವುದರಿಂದ ಎಲ್ಲಾ ಸಮಯದಲ್ಲೂ ನೀರು ಕುಡಿಯಬೇಕೆನ್ನಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನೀವು ನೀರಿನೊಂದಿಗೆ ಹಣ್ಣಿನ ರಸವನ್ನು ಹೆಚ್ಚು ಸೇವಿಸಿ. ಇದು

ಗುಂಯ್ ಎನ್ನುತ್ತಾ ಸುತ್ತುವರಿಯುವ ಸೊಳ್ಳೆ ಕಾಟದಿಂದ ಬೇಸತ್ತಿದ್ದೀರಾ!?? | ಮನೆಯ ಸುತ್ತ ಈ ಗಿಡಗಳನ್ನು ನೆಟ್ಟು ಸೊಳ್ಳೆ…

ಮಳೆಗಾಲ ಬಂತೆಂದರೆ ಸೊಳ್ಳೆಗಳ ಕಾಟ ಹೆಚ್ಚಾಗಿರುತ್ತದೆ. ಗುಂಯ್ ಗುಂಯ್ ಎನ್ನುತ್ತಾ ನಮ್ಮನ್ನು ಸುತ್ತುವರಿಯುವ ಸೊಳ್ಳೆಗಳು ವಿಪರೀತ ಕಾಟ ಕೊಡುತ್ತವೆ. ಆದರೆ ಇದೀಗ ಬೇಸಿಗೆಯ ಸಮಯದಲ್ಲಿಯೂ ಬೆಳಿಗ್ಗೆ, ಸಂಜೆ ಸೊಳ್ಳೆಗಳ ಕಾಟ ಶುರುವಾಗಿದೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ , ಮಲೇರಿಯಾ, ಚಿಕುನ್

ಆ ಕರಾಳ ಕತ್ತಲಲ್ಲಿ ಆತನ ಕೈಗೆ ಮಗುವನ್ನು ದಾಟಿಸಿ ಹೋದ ಮುದುಕಿ ಯಾರು ? | ಸುಕ್ಕು ನೇಯ್ಗೆಯ ಮುಖದ ಮುಪ್ಪಾನ ಮುದುಕಿ…

ಕತ್ತಲು ದಟ್ಟವಾಯಿತು. ತಂಪುಗಾಳಿ ಅರೆ ಮುಚ್ಚಿದ್ದ ಕಿಟಕಿಯನ್ನೂ ದಾಟಿಕೊಂಡು ಹಾವಿನಂತೆ ಬುಸುಗುಡುತ್ತ ಬಂತು. ನಾನು ಊರಂಚಿನ ತೋಟದ ಮನೆಯಲ್ಲಿ ಒಬ್ಬನೇ ಮಲಗಿದ್ದೆ. ಒಂದೇ ಸವನೆ ಅರಚುವ ಜೀರುಂಡೆಯ ಶಬ್ದ ಬಿಟ್ಟರೆ ಬೇರೆಲ್ಲ ನೀರವ. ದೂರದಲ್ಲಿ ಜನರು ಎಂದಿಗಿಂತ ಲವಲವಿಕೆಯಲ್ಲಿ ಇದ್ದಾರೆ.

ಒಂದೂವರೆ ಕ್ಲಾಸ್ ಕಲಿತಿದ್ದರೂ, ಇವರು ಮಾಡುತ್ತಾರೆ ಡಾಕ್ಟರೇಟ್ ಗಳಿಗೆ ಪಾಠ !! | ಬರೋಬ್ಬರಿ 52 ದೇಶ ಸುತ್ತಾಡಿದ ನಮ್ಮ…

ವಿದೇಶಗಳಿಗೆ ಹೋಗುವವರೆಂದರೆ ಭಾರೀ ಭಾರೀ ಕಲಿತವರು ಅಥವಾ ಸಿರಿವಂತರು ಎಂಬ ಕಲ್ಪನೆ ಇದೆ. ಉಡುಪಿ ಎಂಜಿಎಂ ಯಕ್ಷಗಾನ ಕೇಂದ್ರದ ಪ್ರಾಂಶುಪಾಲ ಸಂಜೀವ ಸುವರ್ಣರದ್ದು ಇದಕ್ಕೆ ತದ್ವಿರುದ್ಧ. ಇವರು ಕಲಿತದ್ದು ಒಂದೂವರೆ ತರಗತಿ, ಸುತ್ತಾಡಿದ ಒಟ್ಟು ದೇಶಗಳ ಸಂಖ್ಯೆ ಬರೋಬ್ಬರಿ 52.1955ರಲ್ಲಿ ಆರ್ಥಿಕ

ಕ್ರಿಸ್‌ಮಸ್‌ ಹಬ್ಬದ ವಿಶೇಷ | ಜಗಕೆ ಬೆಳಕಾಗಿ ಅವತರಿಸಿದ ಪ್ರಭು ಯೇಸು ಕ್ರಿಸ್ತ !!

ಕ್ರಿಸ್ಮಸ್ ಹಬ್ಬ ಸಮಸ್ತ ಕ್ರೈಸ್ತ ಬಾಂಧವರಿಗೆ ಅತೀ ಪವಿತ್ರವಾದ ಹಬ್ಬ. ಕ್ರಿಸ್ಮಸ್ ದಿನ ನಮ್ಮ ರಕ್ಷಕ ಅಂದರೆ ನಮ್ಮ ದೇವರಾದ ಪ್ರಭು ಯೇಸು ಕ್ರಿಸ್ತರು ಜನಿಸಿದ ಅತೀ ಸಂಭ್ರಮದ ಹಬ್ಬ. ಸಂತ ಜೋಸೆಫ್ ಹಾಗೂ ಕನ್ಯಾಮರಿಯಮ್ಮನವರ ಪುತ್ರರಾಗಿ ಪ್ರಭು ಯೇಸುಕ್ರಿಸ್ತರು ಜನಿಸುತ್ತಾರೆ. ಪ್ರಭು ಯೇಸು

ಕಡಬ : ಕೊಂಬಾರು ಹಾಡುಹಗಲೇ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ

ಕಡಬ :ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ಹಾಡುಹಗಲೇ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಕಿತ್ತು ತಿಂದಿದೆ. ಸಿರಿಬಾಗಿಲಿನ ಬಾರ್ಯ ಎಂಬ ಪ್ರದೇಶಕ್ಕೆ ಗರ್ಭಿಣಿ ಆನೆ ಬಂದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆನೆಯನ್ನು ಓಡಿಸುವ ಸಲುವಾಗಿ

ಮದುವೆಯಾಗಿ ಎಂಟು ವರ್ಷಗಳಾದರೂ ಒಂದು ಬಾರಿಯೂ ರೋಮ್ಯಾಂಟಿಕ್ ಆಗಿ ಪ್ರಪೋಸ್ ಮಾಡದ ಗಂಡ | ಈ ಕಾರಣಕ್ಕಾಗಿ ಪತ್ನಿ ಕೈಗೊಂಡ…

ಯಾವುದೇ ಗಿಡವನ್ನು ನೆಟ್ಟ ಬಳಿಕ ಹಾಗೆ ಬಿಟ್ಟರೆ, ಅದು ಅಲ್ಲೇ ಬಾಡಿ ಹೋಗಿ ಸತ್ತು ಹೋಗುವುದು. ಸಂಬಂಧವು ಕೂಡ ಇದೇ ರೀತಿ. ಸಂಬಂಧಕ್ಕಾಗಿ ಹೆಚ್ಚು ಸಮಯ ನೀಡಬೇಕು. ಅದರಲ್ಲೂ ಗಂಡ-ಹೆಂಡತಿ ಸಂಬಂಧ. ತುಂಬಾ ಪ್ರಮುಖ ಸಂಬಂಧಗಳಲ್ಲೊಂದಾಗಿದೆ. ಒಂದು ಸಂಸಾರ ಸುಸೂತ್ರವಾಗಿ ನಡೆಯಬೇಕೆಂದರೆ ಅಲ್ಲಿ