Tulsi Puja: ತುಳಸಿ ಗಿಡವು ವಿಷ್ಣು ಮತ್ತು ಲಕ್ಷ್ಮಿ ದೇವಿಯ ರೂಪವಾಗಿದೆ. ಆದ್ದರಿಂದ ತುಳಸಿಯನ್ನು ಪೂಜಿಸುವ ಮೂಲಕ, ವಿಷ್ಣು ಮತ್ತು ತಾಯಿ ಲಕ್ಷ್ಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬಹುದು.
Tulsi: ತುಳಸಿ ಗಿಡಕ್ಕೆ ಪೂಜೆಯನ್ನು ಮಾಡುವಾಗ ಹೇಗೆ ವಿಧಿ - ವಿಧಾನಗಳ ಪ್ರಕಾರ ಪೂಜೆಯನ್ನು ಮಾಡುತ್ತೇವೆಯೋ ಹಾಗೆ ತುಳಸಿಗೆ ನೀರನ್ನು ಅರ್ಪಿಸುವಾಗ ಕೂಡ ನಿಯಮಗಳನ್ನು ಅನುಸರಿಸಬೇಕಾಗುತ್ತದೆ.