Business

You can enter a simple description of this category here

ಚಿನ್ನದ ಬೆಲೆಯಲ್ಲಿ ತಟಸ್ಥತೆ | ಆಭರಣ ಪ್ರಿಯರು ಚಿನ್ನ ಖರೀದಿಸಬಹುದೇ? ಗೋಲ್ಡ್, ಸಿಲ್ವರ್ ರೇಟ್ ನ ಕಂಪ್ಲೀಟ್ ವಿವರ ಇಲ್ಲಿದೆ

ಚಿನ್ನದ ಬೆಲೆ ನಿನ್ನೆಯಿಂದ ತಟಸ್ಥತೆ ಕಾಯ್ದುಗೊಂಡಿದೆ. ಹಾಗಾಗಿ ಜನ ಸ್ವಲ್ಪ ನಿರಾಳತೆಯನ್ನು ಹೊಂದಿದ್ದಾರೆ ಎನ್ನಬಹುದು. ಹೀಗಾಗಿ ಚಿನ್ನದ ಬೆಲೆ ಇಂದು ದೇಶದ ಹಲವು ಕಡೆಗಳಲ್ಲಿ ಎಷ್ಟೆಷ್ಟಿದೆ ಎಂದು ಈ ಕೆಳಗೆ ನೀಡಲಾಗಿದೆ. ಇಂದು ಮೇ 23 ರಂದು ಸೋಮವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರೆಟ್) ಬಂಗಾರದ ಬೆಲೆ 5,133 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿಯೂ 1 ಗ್ರಾಂ (24 ಕ್ಯಾರೆಟ್)ಬಂಗಾರಕ್ಕೆ 5,133 ರೂಪಾಯಿ ನಿಗದಿಯಾಗಿದೆ. ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ …

ಚಿನ್ನದ ಬೆಲೆಯಲ್ಲಿ ತಟಸ್ಥತೆ | ಆಭರಣ ಪ್ರಿಯರು ಚಿನ್ನ ಖರೀದಿಸಬಹುದೇ? ಗೋಲ್ಡ್, ಸಿಲ್ವರ್ ರೇಟ್ ನ ಕಂಪ್ಲೀಟ್ ವಿವರ ಇಲ್ಲಿದೆ Read More »

ಬ್ಯಾಂಕ್ ಗ್ರಾಹಕರ ಗಮನಕ್ಕೆ; ಹಣ ಡ್ರಾ ಮತ್ತು ಜಮೆ ಮಾಡುವ ನಿಯಮಗಳಲ್ಲಿ ಬದಲಾವಣೆ

ಈಗ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮತ್ತು ಜಮೆ ಮಾಡುವ ನಿಯಮಗಳು ಬದಲಾಗಲಿವೆ. ಹೊಸ ನಿಯಮಗಳ ಜಾರಿ ನಂತರ, ನೀವು ಬ್ಯಾಂಕ್‌ನಲ್ಲಿ ಹಣವನ್ನು ಠೇವಣಿ ಮಾಡಲು ಅಥವಾ ಹಿಂಪಡೆಯಲು ಹೋದರೆ ನೀವು ಸ್ವಲ್ಪ ತೊಂದರೆ ಎದುರಿಸಬೇಕಾಗಬಹುದು. ಕಪ್ಪುಹಣವನ್ನು ತಡೆಯಲು ಸರ್ಕಾರ ಹೊಸ ನಿಯಮಗಳನ್ನು ರೂಪಿಸಿದೆ. ಹೊಸ ನಿಯಮಗಳು ಮೇ 26 ರಿಂದ ಜಾರಿಗೆ ಬರಲಿವೆ.  ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೊರಡಿಸಿದ ಅಧಿಸೂಚನೆಯಲ್ಲಿ, ಹಣಕಾಸು ವರ್ಷದಲ್ಲಿ ಬ್ಯಾಂಕ್‌ಗಳೊಂದಿಗೆ ದೊಡ್ಡ ಮೊತ್ತದ ವಹಿವಾಟುಗಳಿಗೆ ಪ್ಯಾನ್ ಮಾಹಿತಿ ಅಥವಾ …

ಬ್ಯಾಂಕ್ ಗ್ರಾಹಕರ ಗಮನಕ್ಕೆ; ಹಣ ಡ್ರಾ ಮತ್ತು ಜಮೆ ಮಾಡುವ ನಿಯಮಗಳಲ್ಲಿ ಬದಲಾವಣೆ Read More »

ಇಂದಿನ ಬಂಗಾರ – ಬೆಳ್ಳಿಯ ಬೆಲೆ ಇಲ್ಲಿದೆ ನೋಡಿ

ಚಿನ್ನ ಖರೀದಿದಾರರಿಗೆ ಖುಷಿ ಸುದ್ದಿ ಇದೆ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗುತ್ತಲೇ ಇದೆ. ಜಾಗತಿಕ ಮಾರುಕಟ್ಟೆಯಲ್ಲಿನ ಕುಸಿತವೇ ಚಿನ್ನ ಮತ್ತು ಬೆಳ್ಳಿ ಅಗ್ಗವಾಗಲು ಕಾರಣ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 134 ರೂಪಾಯಿಗಳಷ್ಟು ಇಳಿಕೆ ಕಂಡಿದ್ದು, ದೇಶದಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,000 ಆಗಿದೆ. ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,000 ಆಗಿದ್ದರೆ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು …

ಇಂದಿನ ಬಂಗಾರ – ಬೆಳ್ಳಿಯ ಬೆಲೆ ಇಲ್ಲಿದೆ ನೋಡಿ Read More »

ಅಕ್ಷಯ ತೃತೀಯದಂದು ಬಂಗಾರ ಖರಿದಿಸುವವರಿಗೆ ಇಂದಿನ ಚಿನ್ನ ಬೆಳ್ಳಿಯ ಬೆಲೆ

ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ. ಶುಭ ಕಾರ್ಯಗಳನ್ನು ಮಾಡಲು ಮತ್ತು ಖರೀದಿ ಮಾಡಲು ಈ ದಿನ ಬಹಳ ಮಂಗಳಕರವಾದ ದಿನ. ಈ ದಿನದಂದು ಜನರು ವ್ಯಾಪಾರ, ಗೃಹಪ್ರವೇಶ, ಹೊಸ ಮನೆ-ಕಾರು, ಚಿನ್ನ ಮತ್ತು ಬೆಳ್ಳಿ ಖರೀದಿಯಂತಹ ಶುಭ ಕಾರ್ಯಗಳನ್ನು ಮಾಡುತ್ತಾರೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಇಂದು ಚಿನ್ನದ ಬೆಲೆ  ಭಾರೀ ಇಳಿಕೆಯಾಗಿದೆ. ಇಂದು ಚಿನ್ನದ ದರ 1,280 …

ಅಕ್ಷಯ ತೃತೀಯದಂದು ಬಂಗಾರ ಖರಿದಿಸುವವರಿಗೆ ಇಂದಿನ ಚಿನ್ನ ಬೆಳ್ಳಿಯ ಬೆಲೆ Read More »

Income Tax ಇಲಾಖೆಯಿಂದ ಹೊಸ ರೂಲ್ಸ್ | ಇನ್ನು ಮುಂದೆ ಐಟಿ ರಿಟರ್ನ್ಸ್ ಗೆ ಕಾರಣ ಕೂಡ ನೀಡಬೇಕು

ಕೇಂದ್ರ ಸರಕಾರ ಐಟಿ ರಿಟರ್ನ್ಸ್ ಗೆ ಹೊಸ ರೂಲೊಂದನ್ನು ಜಾರಿಗೆ ತಂದಿದೆ. ಅದೇನೆಂದರೆ ಇನ್ನು ಮುಂದೆ ತೆರಿಗೆ ಸಲ್ಲಿಸಲು ಕಾರಣವನ್ನು ಕೂಡ ನೀಡಬೇಕಿದೆ. ಆದಾಯ ತೆರಿಗೆ ಇಲಾಖೆ ಪರಿಷ್ಕೃತ ಆದಾಯದ ಮೇಲಿನ ತೆರಿಗೆ ಪಾವತಿಸಲು ಹೊಸ ಫಾರ್ಮ್ ಬಿಡುಗಡೆ ಮಾಡಿದ್ದು, ಇದರಲ್ಲಿ ತೆರಿಗೆ ಪಾವತಿಸುವವರು ಸಲ್ಲಿಸಬೇಕಾದ ಆದಾಯದ ಮೊತ್ತದೊಂದಿಗೆ ಅದನ್ನು ಸಲ್ಲಿಸಲು ನಿಖರವಾದ ಕಾರಣವನ್ನು ಕೂಡ ನೀಡಬೇಕಿದೆ. 2019 -20 ಮತ್ತು 2020 -21 ನೇ ಹಣಕಾಸು ವರ್ಷದಲ್ಲಿ ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ತೆರಿಗೆ …

Income Tax ಇಲಾಖೆಯಿಂದ ಹೊಸ ರೂಲ್ಸ್ | ಇನ್ನು ಮುಂದೆ ಐಟಿ ರಿಟರ್ನ್ಸ್ ಗೆ ಕಾರಣ ಕೂಡ ನೀಡಬೇಕು Read More »

20ರೂ.ರಿಚಾರ್ಜ್ ಅಮಾನ್ಯ: ಗ್ರಾಹಕನಿಗೆ ಮರುಪಾವತಿಗೆ ಏ‌ರ್‌ಟೆಲ್ ಗೆ ಆಯೋಗ ಆದೇಶ

20 ರೂ.ರೀಚಾರ್ಜ್ ಮಾಡಿದರೂ ರಿಚಾರ್ಜ್ ಅಮಾನ್ಯವಾಗಿದೆ ಎಂದು ಸಂದೇಶ ರವಾನಿಸಿ, ಹೊರಹೋಗುವ ಮತ್ತು ಒಳಬರುವ ಕರೆಗಳನ್ನು ನಿಲ್ಲಿಸಿದ್ದ ಭಾರ್ತಿ ಏರ್‌ಟೆಲ್ ಲಿಮಿಟೆಡ್ 20 ರೂಪಾಯಿಯನ್ನು ಗ್ರಾಹಕನಿಗೆ ಮರುಪಾವತಿ ಮಾಡುವಂತೆ ಮತ್ತು ಹಾನಿ, ದಾವೆ ವೆಚ್ಚವಾಗಿ ರೂ.500ನ್ನು ನೀಡುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರದ ಆಯೋಗ ಆದೇಶಿಸಿದೆ. ನಿವೃತ್ತ ಚಾರ್ಟಡ್ ಅಕೌಂಟೆಂಟ್ ಆಗಿರುವ ಷರೀಫ್ ದೊಡ್ಡಕಾನಳ್ಳಿ ಎಂಬವರು ಆಗಸ್ಟ್ 7ರಂದು 20 ರೂಪಾಯಿ ಅನ್ ಲೈನ್‌ನಲ್ಲಿ ರಿಚಾರ್ಜ್ ಮಾಡಿದ್ದರು, ರಿಚಾರ್ಜ್ ಮಾಡಿದ್ದಕ್ಕೆ ಮೆಸೇಜ್ ಕೂಡಾ ಬಂದಿತ್ತು. ಟಾಕ್ ಟೈಮ್ 14.95 …

20ರೂ.ರಿಚಾರ್ಜ್ ಅಮಾನ್ಯ: ಗ್ರಾಹಕನಿಗೆ ಮರುಪಾವತಿಗೆ ಏ‌ರ್‌ಟೆಲ್ ಗೆ ಆಯೋಗ ಆದೇಶ Read More »

ಇಂದಿನ ಅಡಿಕೆ ಧಾರಣೆ ಬೆಲೆ

ಉತ್ತರ ಭಾರತದಲ್ಲಿ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ಕಳೆದ ವಾರದಿಂದ ರಾಶಿ ಅಡಿಕೆ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಕರ್ನಾಟಕ ಅಡಿಕೆಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ …

ಇಂದಿನ ಅಡಿಕೆ ಧಾರಣೆ ಬೆಲೆ Read More »

ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈ ನಗರಗಳಿಗೆ ನೇರ ವಿಮಾನ ಸೇವೆ

ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಇಂಡಿಗೊ ಸಂಸ್ಥೆ ಬುಧವಾರದಿಂದ ನಿತ್ಯ ನೇರ ವಿಮಾನಯಾನ ಸೌಲಭ್ಯ ಆರಂಭಿಸಿತು. 40 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9.10ಕ್ಕೆ ಮುತ್ತಿನ ನಗರಿ ಹೈದ್ರಾಬಾದ್ ತಲುಪಿತು. 9.40ಕ್ಕೆ ಹೊರಟು ಇಲ್ಲಿಗೆ ಬೆಳಿಗ್ಗೆ 10.50ಕ್ಕೆ ಬಂದಿತು. 44 ಪ್ರಯಾಣಿಕರನ್ನು ಹೊತ್ತು ಬಂದ ವಿಮಾನಕ್ಕೆ ನಿಲ್ದಾಣದಲ್ಲಿ ಸಾಂಪ್ರದಾಯಿಕ ‘ವಾಟರ್‌ ಸೆಲ್ಯೂಟ್‌’ ಗೌರವ ಸಲ್ಲಿಸಲಾಯಿತು. ಇಂಡಿಗೋ ಕಂಪನಿಯು ಹುಬ್ಬಳ್ಳಿಯಿಂದ ನವದೆಹಲಿಗೆ ಒನ್‌ ಸ್ಟಾಪ್‌ ಕೊಟ್ಟು ವಿಮಾನಯಾನ ಸೇವೆಯನ್ನು ಮೇ …

ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈ ನಗರಗಳಿಗೆ ನೇರ ವಿಮಾನ ಸೇವೆ Read More »

ಮೇ ತಿಂಗಳ ಈ ದಿನಗಳಲ್ಲಿ ಬ್ಯಾಂಕ್ ರಜೆ

2022ರ ಮೇ ತಿಂಗಳಲ್ಲಿ ಇರುವ ಬ್ಯಾಂಕ್ ರಜಾ ದಿನಗಳ ವಿವರ ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಬಿಡುಗಡೆ ಮಾಡಿದ ರಜಾದಿನಗಳ ಪಟ್ಟಿ ಪ್ರಕಾರ ವಾರಾಂತ್ಯ ಸೇರಿದಂತೆ ಮೇ ತಿಂಗಳಲ್ಲಿ ಒಟ್ಟು 13 ದಿನಗಳ ಕಾಲ ಭಾರತೀಯ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. 2022ರ ಮೇ ರಜಾದಿನಗಳಲ್ಲಿ ಭಾನುವಾರ ಮತ್ತು ಎರಡನೇ ಮತ್ತು ನಾಲ್ಕನೇ ಶನಿವಾರದ ಜತೆಗೆ ಹಬ್ಬಗಳ 4 ರಜಾದಿನಗಳು ಸೇರಿವೆ.  ಮೇ ತಿಂಗಳಲ್ಲಿ ಬ್ಯಾಂಕ್ ರಜಾದಿನಗಳ ಪಟ್ಟಿ (ಮೇ 2022 ರಲ್ಲಿ ಬ್ಯಾಂಕ್ ರಜಾದಿನಗಳು) :1 ಮೇ 2022: …

ಮೇ ತಿಂಗಳ ಈ ದಿನಗಳಲ್ಲಿ ಬ್ಯಾಂಕ್ ರಜೆ Read More »

ದುಬಾರಿಯಾಗಲಿವೆ ಅಡುಗೆಎಣ್ಣೆ ಮತ್ತು ದಿನನಿತ್ಯದ ಬಳಕೆಯ ಬೆಲೆಗಳು; ಇಲ್ಲಿದೆ ಆತಂಕದ ಕಾರಣ

ಈಗಾಗಲೇ ಜಾಗತಿಕ ಆಹಾರ ಹಣದುಬ್ಬರ  ದಾಖಲೆ ಮಟ್ಟದಲ್ಲಿ ಏರಿಕೆಯಾಗೋ ಮೂಲಕ ಬೆಲೆ ಏರಿಕೆ ಹೆಚ್ಚಾಗಿದ್ದು, ಈಗ ಮತ್ತೊಂದಿಷ್ಟು ಪದಾರ್ಥಗಳ ಬೆಲೆ ದುಪ್ಪಟ್ಟಾಗಿದೆ. ಜಗತ್ತಿನ ಅತೀದೊಡ್ಡ ತಾಳೆ ಎಣ್ಣೆ (Palm Oil) ಉತ್ಪಾದಕ ರಾಷ್ಟ್ರ ಇಂಡೋನೇಷ್ಯಾ  ವಿದೇಶಗಳಿಗೆ ಖಾದ್ಯ ತೈಲ ರಫ್ತು  ಸ್ಥಗಿತಗೊಳಿಸುವುದಾಗಿ ತಿಳಿಸಿದೆ ಇದರಿಂದ ಜಾಗತಿಕ ಆಹಾರ ಹಣದುಬ್ಬರ ಇನ್ನಷ್ಟು ಏರಿಕೆಯಾಗೋ ಸಾಧ್ಯತೆ ಹೆಚ್ಚಿದೆ. ಏಪ್ರಿಲ್ 28ರಿಂದ ತಾಳೆ ಎಣ್ಣೆ ರಫ್ತಿನ ಮೇಲೆ ನಿರ್ಬಂಧ ವಿಧಿಸಲಾಗುವುದು. ಈ ನಿರ್ಬಂಧ ದೇಶೀಯ ಖಾದ್ಯ ತೈಲ ಕೊರತೆ ಸಮಸ್ಯೆ ಬಗೆಹರಿಯುವ …

ದುಬಾರಿಯಾಗಲಿವೆ ಅಡುಗೆಎಣ್ಣೆ ಮತ್ತು ದಿನನಿತ್ಯದ ಬಳಕೆಯ ಬೆಲೆಗಳು; ಇಲ್ಲಿದೆ ಆತಂಕದ ಕಾರಣ Read More »

error: Content is protected !!
Scroll to Top