Bank Account: ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗಿನ್ನು ಬೀಳುತ್ತೆ ದಂಡ ?! ಖಾತೆದಾರರಿಗೆ ಮಹತ್ವದ…
Bank Account: ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ದಂಡ ಹಾಕಲಾಗುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ಹರಿದಾಡ್ತಿದೆ. ಇದೀಗ ಈ ಕುರಿತು PIB ತನ್ನ ನಿಲುವನ್ನು ಸ್ಪಷ್ಟೀಕರಿಸಿದೆ.
