ಗಮನಿಸಿ : ನವೆಂಬರ್ ನಲ್ಲಿ ಈ ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಕೆ ಮಾಡಬೇಕಾಗಿಲ್ಲ!
ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಈ ಯೋಜನೆಯ ಅನುಸಾರ ಕೆಲಸ ನೀಡಿರುವ ಉದ್ಯೋಗದಾತ ನಿರ್ದಿಷ್ಟ ಮೊತ್ತದ ಹಣವನ್ನು ತನ್ನ ವಂತಿಗೆಯಾಗಿ ಭರಿಸಲಾಗುತ್ತದೆ. ಉದ್ಯೋಗಿಯ!-->…