Browsing Category

Business

You can enter a simple description of this category here

ಮತ್ತೆ ಪುಟಿದೆದ್ದ ಷೇರು; ಇಲ್ಲಿದೆ ಷೇರು ಮಾರುಕಟ್ಟೆಯ ಲಾಭ ನಷ್ಟಗಳ ವಿವರ

ಕಳೆದ ವಾರ ಈ ವರ್ಷದಲ್ಲೇ ಕೆಟ್ಟ ವಾರವನ್ನು ಕಂಡ ಷೇರು ಮಾರುಕಟ್ಟೆಯು ಸೋಮವಾರ ಪುಟಿದೆದ್ದಿದೆ. ಇಂದು ಷೇರು ಪೇಟೆಯು ಕೊಂಚ ಚೇತರಿಕೆ ಕಂಡಿದೆ. ಸನ್‌ ಫಾರ್ಮಾ ನಿಫ್ಟಿಯಲ್ಲಿ ಭಾರೀ ಚೇತರಿಕೆ ಕಂಡಿದೆ. ಸನ್‌ ಫಾರ್ಮಾ ಷೇರು ಶೇಕಡ 1.53ರಷ್ಟು ಹೆಚ್ಚಳ ಕಂಡು ರೂಪಾಯಿ 805.50ಕ್ಕೆ

ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕಿಂಗ್ ನ್ಯೂಸ್ !!!

ಸರ್ಕಾರ ಮತ್ತು ಸರ್ಕಾರಿ ಅನುದಾನದ ಸಂಸ್ಥೆಗಳು ಸರ್ಕಾರಿ ಪ್ರಾಯೋಜಿತ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ ಮಂಡಳಿಗಳನ್ನು ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು

ನಿಮ್ಮ ಬಳಿ ಹಳೆಯ ನೋಟು ನಾಣ್ಯಗಳಿದ್ದರೆ ಲಕ್ಷಾಧಿಪತಿಯಾಗಬಹುದು! ಹೇಗೆ ಗೊತ್ತೆ ?

ಹಳೆಯ ನಾಣ್ಯಗಳು ಅಥವಾ ನೋಟುಗಳು ಎಲ್ಲರ ಬಳಿ ಇರುವುದಿಲ್ಲ‌‌. ಹಳೇಯ ರೂಪಾಯಿ ನೋಟು ನಿಮ್ಮ ಬಳಿ ಇದ್ದರೆ ನೀವು ಕೆಲವೇ ಕ್ಷಣಗಳಲ್ಲಿ ಲಕ್ಷಾಧಿಪತಿಯಾಗಬಹುದು. ಕೆಲವು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹಳೆಯ ನೋಟುಗಳಿಗಾಗಿ ಲಕ್ಷಾಂತರ ರೂಪಾಯಿಗಳನ್ನು ಪಾವತಿಸುವ

ಚಿನ್ನ ಹೊಂದಿದವರೇ ಬಂಗಾರ ಖರೀದಿಸುವವರೇ ಇಲ್ಲಿದೆ ಎಚ್ಚರಿಕೆ ಸುದ್ದಿ

ಭಾರತೀಯರಿಗೆ ಚಿನ್ನ ಖರೀದಿ ಎಂದರೆ ಬಹಳ ಇಷ್ಟ. ಆದರೇ ಇನ್ನು ಕಷ್ಟವಾಗುವ ಸಂದರ್ಭ ಬಂದಿದೆ. ಒಬ್ಬ ವ್ಯಕ್ತಿ ಎಷ್ಟು ಚಿನ್ನ ಹೊಂದಿರಬೇಕು ಎಂಬುದಕ್ಕೂ ಮಿತಿಯಿದೆ. ಅದಕ್ಕಿಂತ ಹೆಚ್ಚು ಖರೀದಿಸಿದ್ರೆ ಅಥವಾ ಹೊಂದಿದ್ರೆ ತೆರಿಗೆ ಪಾವತಿಸಬೇಕು. ಚಿನ್ನ ಎಂದ ತಕ್ಷಣ

ಕಲಘಗಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳ ಬೆಳೆದಿದ್ದ ಆರೋಪಿ ವಿರುದ್ಧ ಪ್ರಕರಣ.

ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಿಂದ ಶಿಂಗನಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿರುವ ಮಾರುತಿ ಗಂಗಪ್ಪ ಕಿಳ್ಳಿಕ್ಯಾತರಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಬೆಳೆಸಿದ್ದ 5.5 ಅಡಿ ಯಿಂದ 8 ಅಡಿ ಎತ್ತರದ 4 ಹಸಿ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಮಾರುತಿ ಗಂಗಪ್ಪ

ಷೇರುಪೇಟೆಯಲ್ಲಿ ಮಹಾ ಕುಸಿತ! ತಜ್ಞರ ಅಭಿಪ್ರಾಯವೇನು ? ಇಲ್ಲಿದೆ ವಿವರ

ಷೇರುಪೇಟೆಯಲ್ಲಿ ಮಹಾ ಕುಸಿತ ಮುಂದುವರೆದಿದೆ. ಸೆನ್ಸೆಕ್ಸ್ 1400 ಇಳಿಕೆ ಕಂಡು ಹೂಡಿಕೆದಾರರಲ್ಲಿ ತಲ್ಲಣ ಸೃಷ್ಟಿಸಿದೆ. ಸೋಮವಾರದ ಷೇರುಪೇಟೆ ಆರಂಭವಾದ ತಕ್ಷಣವೇ ಭಾರಿ ಪ್ರಮಾಣದಲ್ಲಿ ಷೇರುಗಳು ಕುಸಿತ ಕಂಡವೆ. ಷೇರು ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹಣ ಕಳೆದುಕೊಂಡಿದ್ದಾರೆ. ತಜ್ಞರ

ಇಂದಿನ ಚಿನ್ನ- ಬೆಳ್ಳಿಯ ದರ

ಚಿನ್ನದ  ಬೆಲೆ ಮತ್ತೆ ಭಾರಿ ಏರಿಕೆ ಕಾಣುತ್ತಿದೆ. 4,835 ಇದ್ದದ್ದು ಇಂದು 4,836 ರೂಪಾಯಿಗೆ ಏರಿದೆ. ಬೆಂಗಳೂರಿನಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 48,360 ಆಗಿದೆ. ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,950

ನೈರುತ್ಯ ರೇಲ್ವೆಯಿಂದ ದಕ್ಷಿಣಕನ್ನಡ ಜನತೆಗೆ ಸಿಹಿ ಸುದ್ದಿ

ನೈಋತ್ಯ ರೈಲ್ವೇ ಮೈಸೂರು ವಿಭಾಗವು ಮೈಸೂರು ನಿಲ್ದಾಣದಲ್ಲಿ ಪ್ರಾರಂಭಿಸಿದ್ದ’ ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು ಹಾಗೂ ಬಂಟ್ವಾಳ ನಿಲ್ದಾಣಗಳಿಗೆ‌ ವಿಸ್ತರಿಸಿದೆ. 2022-23ರ ಕೇಂದ್ರ ಬಜೆಟ್‌ನಲ್ಲಿ “ಒಂದು ನಿಲ್ದಾಣ ಒಂದು