Browsing Category

Business

You can enter a simple description of this category here

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಉಳಿತಾಯ ಮಾಡಿದವರಿಗೆ ಶಾಕಿಂಗ್ ನ್ಯೂಸ್!!

ನವದೆಹಲಿ: ಕೇಂದ್ರ ಸರ್ಕಾರದ ಸಂವಹನ ಸಚಿವಾಲಯದ ಅಂಚೆ ಇಲಾಖೆಯ ಅಡಿಯಲ್ಲಿ ನಿಯಂತ್ರಿಸಲಾಗುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ನಲ್ಲಿ ಉಳಿತಾಯ ಮಾಡಿದವರಿಗೆ ಶಾಕ್ ಎದುರಾಗಿದ್ದು, ಎಲ್ಲಾ ಉಳಿತಾಯ ಖಾತೆಗಳ ಮೇಲಿನ ಬಡ್ಡಿದರಗಳನ್ನು 25 ಬಿಪಿಎಸ್ ಕಡಿತಗೊಳಿಸಿದೆ. ಐಪಿಪಿಬಿ 1

ಚಿನ್ನದ ಬೆಲೆಯಲ್ಲಿ ತಟಸ್ಥತೆ | ಆಭರಣ ಪ್ರಿಯರು ಚಿನ್ನ ಖರೀದಿಸಬಹುದೇ? ಗೋಲ್ಡ್, ಸಿಲ್ವರ್ ರೇಟ್ ನ ಕಂಪ್ಲೀಟ್ ವಿವರ…

ಚಿನ್ನದ ಬೆಲೆ ನಿನ್ನೆಯಿಂದ ತಟಸ್ಥತೆ ಕಾಯ್ದುಗೊಂಡಿದೆ. ಹಾಗಾಗಿ ಜನ ಸ್ವಲ್ಪ ನಿರಾಳತೆಯನ್ನು ಹೊಂದಿದ್ದಾರೆ ಎನ್ನಬಹುದು. ಹೀಗಾಗಿ ಚಿನ್ನದ ಬೆಲೆ ಇಂದು ದೇಶದ ಹಲವು ಕಡೆಗಳಲ್ಲಿ ಎಷ್ಟೆಷ್ಟಿದೆ ಎಂದು ಈ ಕೆಳಗೆ ನೀಡಲಾಗಿದೆ. ಇಂದು ಮೇ 23 ರಂದು ಸೋಮವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24

ಬ್ಯಾಂಕ್ ಗ್ರಾಹಕರ ಗಮನಕ್ಕೆ; ಹಣ ಡ್ರಾ ಮತ್ತು ಜಮೆ ಮಾಡುವ ನಿಯಮಗಳಲ್ಲಿ ಬದಲಾವಣೆ

ಈಗ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮತ್ತು ಜಮೆ ಮಾಡುವ ನಿಯಮಗಳು ಬದಲಾಗಲಿವೆ. ಹೊಸ ನಿಯಮಗಳ ಜಾರಿ ನಂತರ, ನೀವು ಬ್ಯಾಂಕ್‌ನಲ್ಲಿ ಹಣವನ್ನು ಠೇವಣಿ ಮಾಡಲು ಅಥವಾ ಹಿಂಪಡೆಯಲು ಹೋದರೆ ನೀವು ಸ್ವಲ್ಪ ತೊಂದರೆ ಎದುರಿಸಬೇಕಾಗಬಹುದು. ಕಪ್ಪುಹಣವನ್ನು ತಡೆಯಲು ಸರ್ಕಾರ ಹೊಸ ನಿಯಮಗಳನ್ನು ರೂಪಿಸಿದೆ. ಹೊಸ

ಇಂದಿನ ಬಂಗಾರ – ಬೆಳ್ಳಿಯ ಬೆಲೆ ಇಲ್ಲಿದೆ ನೋಡಿ

ಚಿನ್ನ ಖರೀದಿದಾರರಿಗೆ ಖುಷಿ ಸುದ್ದಿ ಇದೆ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗುತ್ತಲೇ ಇದೆ. ಜಾಗತಿಕ ಮಾರುಕಟ್ಟೆಯಲ್ಲಿನ ಕುಸಿತವೇ ಚಿನ್ನ ಮತ್ತು ಬೆಳ್ಳಿ ಅಗ್ಗವಾಗಲು ಕಾರಣ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 134 ರೂಪಾಯಿಗಳಷ್ಟು ಇಳಿಕೆ ಕಂಡಿದ್ದು, ದೇಶದಲ್ಲಿ

ಅಕ್ಷಯ ತೃತೀಯದಂದು ಬಂಗಾರ ಖರಿದಿಸುವವರಿಗೆ ಇಂದಿನ ಚಿನ್ನ ಬೆಳ್ಳಿಯ ಬೆಲೆ

ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ. ಶುಭ ಕಾರ್ಯಗಳನ್ನು ಮಾಡಲು ಮತ್ತು ಖರೀದಿ ಮಾಡಲು ಈ ದಿನ ಬಹಳ ಮಂಗಳಕರವಾದ ದಿನ. ಈ ದಿನದಂದು ಜನರು ವ್ಯಾಪಾರ, ಗೃಹಪ್ರವೇಶ, ಹೊಸ ಮನೆ-ಕಾರು, ಚಿನ್ನ ಮತ್ತು ಬೆಳ್ಳಿ ಖರೀದಿಯಂತಹ ಶುಭ ಕಾರ್ಯಗಳನ್ನು

Income Tax ಇಲಾಖೆಯಿಂದ ಹೊಸ ರೂಲ್ಸ್ | ಇನ್ನು ಮುಂದೆ ಐಟಿ ರಿಟರ್ನ್ಸ್ ಗೆ ಕಾರಣ ಕೂಡ ನೀಡಬೇಕು

ಕೇಂದ್ರ ಸರಕಾರ ಐಟಿ ರಿಟರ್ನ್ಸ್ ಗೆ ಹೊಸ ರೂಲೊಂದನ್ನು ಜಾರಿಗೆ ತಂದಿದೆ. ಅದೇನೆಂದರೆ ಇನ್ನು ಮುಂದೆ ತೆರಿಗೆ ಸಲ್ಲಿಸಲು ಕಾರಣವನ್ನು ಕೂಡ ನೀಡಬೇಕಿದೆ. ಆದಾಯ ತೆರಿಗೆ ಇಲಾಖೆ ಪರಿಷ್ಕೃತ ಆದಾಯದ ಮೇಲಿನ ತೆರಿಗೆ ಪಾವತಿಸಲು ಹೊಸ ಫಾರ್ಮ್ ಬಿಡುಗಡೆ ಮಾಡಿದ್ದು, ಇದರಲ್ಲಿ ತೆರಿಗೆ ಪಾವತಿಸುವವರು

20ರೂ.ರಿಚಾರ್ಜ್ ಅಮಾನ್ಯ: ಗ್ರಾಹಕನಿಗೆ ಮರುಪಾವತಿಗೆ ಏ‌ರ್‌ಟೆಲ್ ಗೆ ಆಯೋಗ ಆದೇಶ

20 ರೂ.ರೀಚಾರ್ಜ್ ಮಾಡಿದರೂ ರಿಚಾರ್ಜ್ ಅಮಾನ್ಯವಾಗಿದೆ ಎಂದು ಸಂದೇಶ ರವಾನಿಸಿ, ಹೊರಹೋಗುವ ಮತ್ತು ಒಳಬರುವ ಕರೆಗಳನ್ನು ನಿಲ್ಲಿಸಿದ್ದ ಭಾರ್ತಿ ಏರ್‌ಟೆಲ್ ಲಿಮಿಟೆಡ್ 20 ರೂಪಾಯಿಯನ್ನು ಗ್ರಾಹಕನಿಗೆ ಮರುಪಾವತಿ ಮಾಡುವಂತೆ ಮತ್ತು ಹಾನಿ, ದಾವೆ ವೆಚ್ಚವಾಗಿ ರೂ.500ನ್ನು ನೀಡುವಂತೆ ಗ್ರಾಹಕರ

ಇಂದಿನ ಅಡಿಕೆ ಧಾರಣೆ ಬೆಲೆ

ಉತ್ತರ ಭಾರತದಲ್ಲಿ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ಕಳೆದ ವಾರದಿಂದ ರಾಶಿ ಅಡಿಕೆ ಬೆಲೆಯಲ್ಲಿ