ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈ ನಗರಗಳಿಗೆ ನೇರ ವಿಮಾನ ಸೇವೆ
ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಇಂಡಿಗೊ ಸಂಸ್ಥೆ ಬುಧವಾರದಿಂದ ನಿತ್ಯ ನೇರ ವಿಮಾನಯಾನ ಸೌಲಭ್ಯ ಆರಂಭಿಸಿತು.
40 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9.10ಕ್ಕೆ ಮುತ್ತಿನ ನಗರಿ ಹೈದ್ರಾಬಾದ್ ತಲುಪಿತು. 9.40ಕ್ಕೆ ಹೊರಟು…