ಕರ್ನಾಟಕ ಪೊಲೀಸ್ ಇಲಾಖೆ: 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 54 ವೈಜ್ಞಾನಿಕ ಅಧಿಕಾರಿಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು.
ಹುದ್ದೆಗಳ ಸಂಖ್ಯೆ: 54
ಹುದ್ದೆ ಹೆಸರು: ವೈಜ್ಞಾನಿಕ ಅಧಿಕಾರಿಗಳು…