ಎಸ್ ಬಿಐ ನಿಂದ ಫಿಕ್ಸೆಡ್ ಡಿಪಾಸಿಟ್ ಗಳ ಮೇಲಿನ ಬಡ್ಡಿ ದರ ಹೆಚ್ಚಳ !!!
ಫೆಬ್ರವರಿ 15, 2022 ಕ್ಕೆ ಜಾರಿಗೆ ಬರುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿದೆ. 2 ವರ್ಷಗಳಿಗಿಂತ ಹೆಚ್ಚಿನ ಅವಧಿಯ ಫಿಕ್ಸೆಡ್ ಡೆಪಾಸಿಟ್ ಗಳ ಮೇಲೆ ಮಾತ್ರ ಇದು ಅನ್ವಯಿಸುತ್ತದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಇತ್ತೀಚಿನ ಎಫ್ ಡಿ!-->!-->!-->…