ಕೊತ್ತಂಬರಿ ಸೊಪ್ಪು ಖರೀದಿಸಲು ನಿರಾಕರಿಸಿದ ಕ್ಷುಲ್ಲಕ ಕಾರಣಕ್ಕೆ ಗ್ರಾಹಕನ ಮೇಲೆ ವ್ಯಾಪಾರಿಯ ಹಲ್ಲೆ
ಗ್ರಾಹಕ ಕೊತ್ತಂಬರಿ ಸೊಪ್ಪು ಖರೀದಿಸಲು ನಿರಾಕರಿಸಿದಕ್ಕೆ ವ್ಯಾಪಾರಸ್ಥ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ಗೌಳಿಗಲ್ಲಿಯಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಮಹಮ್ಮದಗೌಸ್ ಬಿಜಾಪುರ ಎಂಬುವವರು ಪ್ರತಿದಿನ ಕೊತ್ತಂಬರಿ ಸೊಪ್ಪನ್ನು ವ್ಯಾಪಾರಿ ಖಾದರ್!-->!-->!-->…
