Arecanut Coffee Rate 03/03/2023: ಇಂದಿನ ಅಡಿಕೆ, ಏಲಕ್ಕಿ, ಕಾಫಿ ಧಾರಣೆಯ ವಿವರ ಇಲ್ಲಿದೆ!
ರಾಜ್ಯದ ಪ್ರಮುಖ ಬೆಳೆಯಾದ ಅಡಿಕೆ (arecanut), ಕಾಫಿ (Coffee) ಮತ್ತು ಏಲಕ್ಕಿ (True cardamom)ಯ ಇಂದಿನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆ.ಜಿಗೆ ಎಷ್ಟಿದೆ? ತಿಳಿಯೋಣ ಕರ್ನಾಟಕದ ವಿವಿಧ ಪಟ್ಟಣಗಳ ಎಪಿಎಂಸಿ ಹಾಗೂ ಸ್ಥಳೀಯ ಮಾರುಕಟ್ಟೆಗಳ ಮಾಹಿತಿ ಇಲ್ಲಿದೆ.