ಇತ್ತೀಚೆಗೆ ಬ್ಯಾಂಕ್ ಹೆಸರಿನಲ್ಲಿ ಹಲವಾರು ಸಂದೇಶಗಳು ರವಾನೆಯಾಗುತ್ತಿದ್ದು, ಗ್ರಾಹಕರಿಗೆ ಪಂಗನಾಮ ಹಾಕಲಾಗುತ್ತಿದೆ. ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿದವರಂತೆ ನಕಲಿ ಸಂದೇಶ ಕಳುಹಿಸಿ ಹಣವನ್ನು ದೋಚಲಾಗುತ್ತಿದೆ.
Gold-Silver Price 21/03/2023: ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ( Gold-Silver Price 21/03/2023) ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ…
ಬ್ರಿಟಿಷ್ ವಾಹನ ತಯಾರಕ 'ಎಂಜಿ ಮೋಟಾರ್' ಕಂಪನಿ ವಿಶ್ವಾದ್ಯಂತ ಖ್ಯಾತಿಗಳಿಸಿದ್ದು, ಇದೀಗ ಹೊಸ ಮೈಕ್ರೋ ಎಲೆಕ್ಟ್ರಿಕ್ ಎಸ್ಯುವಿಯನ್ನು (Micro Electric SUV) ಪರಿಚಯಿಸಲು ಸಿದ್ಧತೆ ನಡೆಸಿದೆ.