ಇದೀಗ SBI ಕಾರ್ಡ್ ಬಾಡಿಗೆ ಪಾವತಿಯಲ್ಲಿ ಸಂಸ್ಕರಣಾ ಶುಲ್ಕವನ್ನು ಹೆಚ್ಚಿಸುತ್ತಿದೆ ಎಂದು ತಿಳಿಸಿದ್ದು , ಎಸ್ಬಿಐ ಕ್ರೆಡಿಟ್ ಕಾರ್ಡ್ ಬಾಡಿಗೆ ಪಾವತಿ ವಹಿವಾಟುಗಳ ಮೇಲಿನ ಶುಲ್ಕಗಳನ್ನು ಪರಿಷ್ಕರಿಸಲಾಗುತ್ತಿದೆ ಎಂದು ಮಾಹಿತಿ ನೀಡಲಾಗಿದೆ.
ಅಂಚೆ ಕಚೇರಿಯಲ್ಲಿ ಜನರು ತನ್ನ ಉಳಿತಾಯ ಖಾತೆಯಲ್ಲಿ ಹಣವನ್ನು ಹೂಡಿಕೆ ಮಾಡಿದ ಮೇಲೆ ಮುಕ್ತಾಯದ ನಂತರ ಠೇವಣಿ ಹಣವನ್ನು ಮತ್ತು ಬಡ್ಡಿಯನ್ನು ಸೇರಿಸುವ ಮೂಲಕ ಹಣವನ್ನು ಹಿಂತಿರುಗಿಸಲಾಗುತ್ತದೆ.