Meat Sale Ban : ಮಾಂಸ ಪ್ರಿಯರಿಗೆ ಶಾಕಿಂಗ್ ನ್ಯೂಸ್ , ವೀಕೆಂಡ್ ನಲ್ಲಿ ಮಾಂಸ ಮಾರಾಟ ನಿಷೇಧ
ಫೆಬ್ರವರಿ 18 ರಂದು ಹಿಂದೂಗಳ ಧಾರ್ಮಿಕ ಆಚರಣೆಯಾದ ಮಹಾ ಶಿವರಾತ್ರಿ ಹಬ್ಬದ ನಿಮಿತ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಇದಲ್ಲದೆ, ಯಾವುದೇ ರೀತಿಯ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ಮಾಡದಂತೆ ನಿಷೇಧ ಹೇರಿ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ…