Browsing Category

Business

You can enter a simple description of this category here

Gold-Silver Price today : ಚಿನ್ನದ ಬೆಲೆಯಲ್ಲಿ ತಟಸ್ಥತೆ, ಬೆಳ್ಳಿ ದರ ಎಷ್ಟು? ಇಲ್ಲಿದೆ ಕಂಪ್ಲೀಟ್ ವಿವರ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಇಂದು ತಟಸ್ಥತೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ. ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ…

Google Pay : ಗೂಗಲ್ ಪೇ ನಲ್ಲಿ ಎಷ್ಟು ಬ್ಯಾಂಕ್ ಖಾತೆ ಸೇರಿಸಬಹುದು? ಕಂಪ್ಲೀಟ್ ವಿವರ ಇಲ್ಲಿದೆ

ಇಂದಿನ ಯುಗದಲ್ಲಿ ಎಲ್ಲವೂ ಡಿಜಿಟಲ್ ಮಯವಾಗಿ ಬಿಟ್ಟಿದೆ. ಇತ್ತೀಚೆಗೆ ಡಿಜಿಟಲ್ ಪೇಮೆಂಟ್ ಹೆಚ್ಚಿನ ಬಳಕೆಯಲ್ಲಿದ್ದು, ಈ ಯುಪಿಐ ಮೂಲಕ ಮನೆಯಲ್ಲಿಯೇ ಕುಳಿತು ಯಾವುದೇ ಬ್ಯಾಂಕಿನ ಹಣಕಾಸು ವ್ಯವಹಾರವನ್ನು ನಿರ್ವಹಿಸಬಹುದಾಗಿದೆ. ಸದ್ಯ ಭಾರತದಲ್ಲಿ ಯುಪಿಐ ಪಾವತಿ ಸೇವೆಯನ್ನು ಫೋನ್ ಪೇ ಗೂಗಲ್ ಪೇ…

Moto E13: ಇಂದು ಮಧ್ಯಾಹ್ನದಿಂದ ಸಿಗಲಿದೆ ಕೇವಲ 6,999 ರೂ.ಗೆ ಈ ಸ್ಮಾರ್ಟ್​ಫೋನ್!!

ಪ್ರಸಿದ್ಧ ಮೋಟೋರೊಲಾ (Motorola) ಕಂಪನಿ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ. ಈಗಾಗಲೇ ಕಳೆದ ವಾರ ಕಂಪನಿ ಮೋಟೋ ಇ13 (Moto E13) ಎಂಬ ಹೊಸ ಫೋನನ್ನು ಬಿಡುಗಡೆ ಮಾಡಿದ್ದು ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿರುವ ಈ ಫೋನ್…

What to do when mobile lost: ಮೊಬೈಲ್ ಕಳೆದುಹೋದರೆ ಈ ಕೆಲಸ ಮೊದಲು ಮಾಡಿ: ಡಿಜಿಪಿ ಟ್ವೀಟ್

ಹೇಳಿ ಕೇಳಿ ಇದು ಡಿಜಿಟಲ್ ಯುಗ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರ ಕೈಯಲ್ಲಿ ಸ್ಮಾರ್ಟ್ ಫೋನ್ ಗಳು ಹರಿದಾಡಿ ಸಂಚಲನ ಮೂಡಿಸುತ್ತಿದೆ. ಇಂದಿನ ಕಾಲದಲ್ಲಿ ಮೊಬೈಲ್ ಎಂಬ ಸಾಧನದ ಬಳಕೆ ಮಾಡದವರೆ ವಿರಳ. ಮೊಬೈಲ್ ಎಂಬ ಸಾಧನದ ಹೆಚ್ಚಿನವರ ಪಾಲಿನ ಅವಿಭಾಜ್ಯ ಅಂಗವಾಗಿ ಬಿಟ್ಟಿದೆ. ಆದರೆ, ಈ ಮೊಬೈಲ್…

SBI Lending Rate: ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿದ ಎಸ್‌ಬಿಐ!

SBI ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು (MCLR) 10 ಮೂಲಾಂಶದಷ್ಟು ಹೆಚ್ಚಳ ಮಾಡಿದೆ. ಇದರಿಂದ ಸಾಲದ ಮೇಲಿನ ಇಎಂಐ ಮೊತ್ತ ಹೆಚ್ಚಾಗಲಿದೆ. ಆರ್​ಬಿಐ ರೆಪೊ ದರ ಹೆಚ್ಚಳ ಮಾಡಿದ ಬೆನ್ನಲ್ಲೇ ಹಲವು ಬ್ಯಾಂಕ್ ಗಳು ಸಾಲದ ಬಡ್ಡಿದರ ಹೆಚ್ಚಳ ಮಾಡಿತ್ತು. ಸದ್ಯ ಎಸ್​​ಬಿಐ ಕೂಡ ಈ ಕ್ರಮ ಕೈಗೊಂಡಿದೆ. SBI…

Gold-Silver Price today | ಚಿನ್ನದ ಬೆಲೆಯಲ್ಲಿ ಇಳಿಕೆ ಬೆಳ್ಳಿ ದರ ಏರಿಕೆ !!!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ. ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ…

ಈ ಬ್ಯಾಂಕ್ ನಲ್ಲಿ FD ಲಾಭ ಹಿರಿಯ ನಾಗರಿಕರು ಭರಪೂರ ಪಡೆಯಲು ಸಾಧ್ಯ!

ಸದ್ಯ ಆ್ಯಕ್ಸಿಸ್ ಬ್ಯಾಂಕ್ ಹಾಗೂ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​​ನಲ್ಲಿ ಎಫ್​ಡಿ ಇಟ್ಟರೆ ಹಿರಿಯ ನಾಗರಿಕರಿಗೆ ಹೆಚ್ಚಿನ ಬಡ್ಡಿ ದೊರೆಯಲಿದೆ. ಸದ್ಯ ಸ್ಥಿರ ಠೇವಣಿ (FD) ಇಡುವ ಗ್ರಾಹಕರಿಗೆ ಶೇ 8.11ರ ವರೆಗೆ ಹಾಗೂ ಹಿರಿಯ ನಾಗರಿಕರಿಗೆ ಶೇ 8.71ರ ವರೆಗೆ ಬಡ್ಡಿ ದೊರೆಯಲಿದೆ. ಆದರೆ,

EPF ಬಡ್ಡಿದರ ಶೇ.8 ನಿಗದಿ ಸಾಧ್ಯತೆ!

ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಉದ್ಯೋಗಿಗಳ ಪಾಲಿಗೆ ಪಿಎಫ್ (PF) ಮೊತ್ತವು ಸಂಕಷ್ಟದ ಸಂದರ್ಭಗಳಲ್ಲಿ ಆರ್ಥಿಕ ನೆರವನ್ನು ನೀಡುವ ಖಾತೆ ಎಂದರೇ ತಪ್ಪಾಗಲಾರದು. ಕುಟುಂಬದ