Browsing Category

Business

You can enter a simple description of this category here

ಅಬ್ಬಾ ! ಏರಿತು ಟೀ ಪುಡಿ, 1 ಕೆಜಿಗೆ ಬರೋಬ್ಬರಿ 1600 ರೂ!!!

ಪಾಕಿಸ್ತಾನದ ಜನತೆಗೆ ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ಬಿಸಿ ತುಪ್ಪದಂತೆ ಪರಿಣಮಿಸುತ್ತಿದೆ. ಹೌದು!!ಪಾಕಿಸ್ತಾನದಲ್ಲಿ ಕಳೆದ ತಿಂಗಳು ಗೋಧಿಹಿಟ್ಟಿನ ಬೆಲೆ ಕೆಜಿಗೆ 500 ರೂ.ನಿಂದ 1000 ರೂ.ವರೆಗೆ ತಲುಪಿತ್ತು. ಮತ್ತೊಂದೆಡೆ ಚಿಕನ್ ದರ ಕೇವಲ ಒಂದು ತಿಂಗಳಲ್ಲಿ 300 ರೂ.ನಷ್ಟು

PM Kisan Yojana : ಕಿಸಾನ್ ಸಮ್ಮಾನ್ ಯೋಜನೆಗೆ ಈ ರೈತರು ಅರ್ಹರಲ್ಲ!

ರೈತರ ನೆರವಿಗೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಆರ್ಥಿಕ ನೆರವಿನ ಜೊತೆಗೆ ರಸಗೊಬ್ಬರ ಪೂರೈಕೆ ಮಾಡಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ.ಅದೇ ರೀತಿ ರೈತರಿಗೆ ಆರ್ಥಿಕ ಬೆಂಬಲ ನೀಡುವ ನೀಡುವ ನಿಟ್ಟಿನಲ್ಲಿ ಪಿಎಂ ಕಿಸಾನ್ ಯೋಜನೆ ರೂಪಿಸಿರುವುದು ತಿಳಿದಿರುವ ವಿಚಾರ.

7th Pay Commission : ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಗುಡ್ ನ್ಯೂಸ್ !

ಕೊರೋನಾ ಸಮಯದಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಬಾಕಿ ಆಗಿತ್ತು. 18 ತಿಂಗಳಿನಿಂದ ಸರ್ಕಾರಿ ನೌಕರರ ಮತ್ತು ಪಿಂಚಣಿದಾರರ ಡಿಎ ಪಾವತಿ ಬಾಕಿ ಉಳಿದಿದ್ದು, ಈ ಬಾಕಿ ಆಗಿದ್ದ ಡಿಎ ಬಗ್ಗೆ ಸರ್ಕಾರವು ಸದ್ಯದಲ್ಲೇ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದ್ದು, ಇದರಿಂದ ಸರ್ಕಾರಿ

Senior Citizens FD : ಉತ್ತಮ ಬಡ್ಡಿದರ ನೀಡುವ ಟಾಪ್ 10 ಬ್ಯಾಂಕ್‌ಗಳಿವು | ಹಿರಿಯ ನಾಗರಿಕರಿಗೆ ಹೂಡಿಕೆ ಮಾಡಲು…

ಹೂಡಿಕೆ ಮಾಡಲು ಹಲವು ಆಯ್ಕೆಗಳಿವೆ. ಆದರೆ ಹಿರಿಯ ನಾಗರೀಕರ ಎಫ್‌ಡಿಗೆ ಉತ್ತಮ ಬಡ್ಡಿದರ ನೀಡುವ ಟಾಪ್ 10 ಬ್ಯಾಂಕ್‌ಗಳ ಲಿಸ್ಟ್ ಇಲ್ಲಿ ನೀಡಲಾಗಿದೆ. ಇವುಗಳು ಸುರಕ್ಷಿತ ಮತ್ತು ಉತ್ತಮ‌ ಬಡ್ಡಿದರವನ್ನೂ ನೀಡುತ್ತವೆ. ಫಿಕ್ಸಿಡ್ ಡೆಪಾಸಿಟ್ (ಎಫ್‌ಡಿ) ಹಿರಿಯ ನಾಗರಿಕರಿಗೆ ಸುರಕ್ಷಿತ ಮತ್ತು

ಮನೆ ಕಟ್ಟುವವರಿಗೆ ಇಲ್ಲಿದೆ ಸಿಹಿ ಸುದ್ದಿ !

ಹಣದುಬ್ಬರ ಸಮಸ್ಯೆಯನ್ನು ಆದಷ್ಟು ಕಡಿಮೆ ಮಾಡಲು ಸರ್ಕಾರ ಹಲವಾರು ಬದಲಾವಣೆಗಳನ್ನು ತರುತ್ತಿದೆ. ಈಗಾಗಲೇ ಅತ್ಯಂತ ಗರಿಷ್ಠ ಜಿ.ಎಸ್.ಟಿ. ತೆರಿಗೆ ಸ್ಲಾಬ್ ಶೇಕಡ 28ರ ದರದ ಸರಕುಗಳ ಪಟ್ಟಿಯಲ್ಲಿ ಸಿಮೆಂಟ್ ಇದ್ದು, ಈ ಕುರಿತಂತೆ ಸಿಮೆಂಟ್ ಮೇಲಿನ ತೆರಿಗೆ ಕಡಿಮೆ ಮಾಡಬೇಕು ಎನ್ನುವ ಉದ್ಯಮದ

Post Office Scheme : ಗ್ರಾಹಕರಿಗೆ ಅತಿ ಹೆಚ್ಚು ಲಾಭ ಕೊಡುವ ಯೋಜನೆಗಳು ಇವು!

ಉಳಿತಾಯ ಒಂದು ಉತ್ತಮ ಹವ್ಯಾಸವಾಗಿದ್ದು, ಭವಿಷ್ಯದಲ್ಲಿ ಎದುರಾಗುವ ಆರ್ಥಿಕ ಮುಗ್ಗಟ್ಟಿನಿಂದ ಪಾರಾಗಲು ನೆರವಾಗುತ್ತದೆ. ಅಷ್ಟೇ ಅಲ್ಲದೆ, ವೃದ್ಧಾಪ್ಯದಲ್ಲಿ ಹಣಕಾಸಿನ ಅಗತ್ಯತೆಯನ್ನು ಪೂರೈಸಲು ಕೂಡ ಉಳಿತಾಯ ನೆರವಾಗುತ್ತದೆ. ಸಾಮಾನ್ಯವಾಗಿ ಪ್ರತಿಯೊಬ್ಬರು ಯಾವುದಾದರೂ ಒಂದು ಕ್ಷೇತ್ರದಲ್ಲಿ

Jeevan Saral : ರೂ.182 ಹೂಡಿಕೆ ಮಾಡಿದರೆ ನೀವು ಭರ್ಜರಿ 15 ಲಕ್ಷ ಪಡೆಯುವಿರಿ!

ಭವಿಷ್ಯದ ದೃಷ್ಟಿಯಿಂದ ಉಳಿತಾಯ ಬಹಳ ಮುಖ್ಯ. ಇದಕ್ಕಾಗಿಯೇ ಪ್ರತಿಯೊಬ್ಬರೂ ತಮ್ಮ ಅಗತ್ಯಗಳಿಗೆ ಅನುಗುಣವಾಗಿ ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಕೆಲವರು ಉತ್ತಮ ಆದಾಯ ಗಳಿಸಲು ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ, ಇನ್ನೂ ಕೆಲವರು ತೆರಿಗೆ ಉಳಿಸುವ ಸಲುವಾಗಿ ಹಣವನ್ನು

ಮ್ಯಾಗ್ನೈಟ್ ಕಾರಿಗೆ 82 ಸಾವಿರ ರೂ ರಿಯಾಯಿತಿ ಘೋಷಿಸಿದ ನಿಸಾನ್!

ಕುಟುಂಬಕ್ಕೆ ಆರಾಮದಾಯಕ ಮತ್ತು ವಿಶಾಲವಾದ ಕಾರನ್ನು ಬಯಸುವವರಿಗೆ ಎಸ್​ಯುವಿ ಕಾರು ವಿಶೇಷ ವೈಶಿಷ್ಟ್ಯಗಳನ್ನು ನೀಡುತ್ತದೆ. ಹೆಚ್ಚಿನ ಆಂತರಿಕ ಸ್ಥಳವನ್ನು ಬಯಸುವ ಜನರಿಗೆ ಇದು ಅತ್ಯುತ್ತಮ ಆಯ್ಕೆಯಾಗಿದೆ. ಸದ್ಯ ಕೈಗೆಟುಕುವ ಬೆಲೆಯ SUV ಕಾರುಗಳ ಬೇಡಿಕೆಯು ದಿನೇ ದಿನೇ ಹೆಚ್ಚುತ್ತಿದ್ದು