Budget 2023: ತೆರಿಗೆ ಪಾವತಿದಾರರಿಗೆ ಈ ಬಾರಿಯ ಬಜೆಟಿನಲ್ಲಿ ಸಿಗಲಿದೆ ಭರ್ಜರಿ ಸಿಹಿ ಸುದ್ದಿ
ಹಳೆಯ ತೆರಿಗೆ ಪದ್ಧತಿ ಮತ್ತು ಹೊಸ ತೆರಿಗೆ ಪದ್ಧತಿಯಲ್ಲಿ ಹಲವಾರು ಬದಲಾವಣೆ ಆಗುವ ಸಾಧ್ಯತೆಗಳಿವೆ. ಇದೀಗ ಫೆಬ್ರವರಿ 1 ರಂದು ಮಂಡನೆಯಾಗಲಿರುವ ಬಜೆಟ್ ನಲ್ಲಿ ಹಣಕಾಸು ಸಚಿವರು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C, 80CCC ಮತ್ತು 80CCD ಅಡಿಯಲ್ಲಿ ವಿನಾಯಿತಿಯನ್ನು ಹೆಚ್ಚಿಸುವ ಎಲ್ಲಾ!-->…