Browsing Category

Business

You can enter a simple description of this category here

Good News : PM Kisan ಹಣ ದ್ವಿಗುಣ, ಅನ್ನದಾತರಿಗೆ ಭರ್ಜರಿ ಗುಡ್‌ನ್ಯೂಸ್‌

ಸರ್ಕಾರ ರೈತರಿಗೆ ನೆರವಾಗಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಆರ್ಥಿಕ ಸಂಕಷ್ಟ ಎದುರಿಸಲು ಸಾಲ ಸೌಲಭ್ಯ, ಉಳಿತಾಯ ಯೋಜನೆ , ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಂಡು ನೆರವಾಗುತ್ತಿದೆ. ಕೇಂದ್ರ ಸರ್ಕಾರವು ಜಾರಿಗೆ ತಂದ ಹಲವಾರು ಯೋಜನೆಗಳಲ್ಲಿ

15 ವರ್ಷ ಹಳೆಯ ವಾಹನ ಗುಜರಿ ನೀತಿ: ಮಹತ್ವದ ಮಾಹಿತಿ ಇಲ್ಲಿದೆ

ಕೇಂದ್ರ ಸರ್ಕಾರ ವಾಹನ ಗುಜರಿ ನೀತಿಯನ್ನು ಕಳೆದ ವರ್ಷ ಪ್ರಕಟಿಸಿದೆ. ಈ ನಡುವೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಇತ್ತೀಚೆಗಷ್ಟೇ, ಈ ವಿಚಾರವನ್ನು ಪ್ರಸ್ತಾಪಿಸಿದ್ದು, 15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುವ ಕುರಿತು ಮಾಹಿತಿ ನೀಡಿದ್ದಾರೆ. ವಿಶ್ವದ

ಗೂಗಲ್ ಪೇ, ಫೋನ್ ಪೇ ಬಳಸುತ್ತಿರುವವರಿಗೆ ಅಗತ್ಯ ಮಾಹಿತಿ!

ಇಂದಿನ ಡಿಜಿಟಲ್ ಯಗದಲ್ಲಿ ಮನೆಯಲ್ಲೇ ಕುಳಿತು ಕ್ಷಣಮಾತ್ರದಲ್ಲಿಯೇ ಎಲ್ಲ ವ್ಯವಹಾರ ವಹಿವಾಟು ನಡೆಸುವ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಳವಣಿಗೆ ಆಗಿದ್ದು, ಕೆಲಸದ ಒತ್ತಡದ ನಡುವೆ ಬ್ಯಾಂಕಿಂಗ್ ವಹಿವಾಟು ನಡೆಸಲು ಸಾಧ್ಯವಾಗದೇ ಇದ್ದವರು ಪರಿತಪಿಸುವ ಅವಶ್ಯಕತೆ ಈಗಿಲ್ಲ. ಈಗ ಕ್ಷಣ ಮಾತ್ರದಲ್ಲಿಯೇ

EPFO : ಈ ಸದಸ್ಯರು ಹೆಚ್ಚಿನ ಪೆನ್ಶನ್ ಪಡೆಯಲು ಅರ್ಹರು

ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಅಧಿಕ ಪಿಂಚಣಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸಲು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO)

ವಿಧಾನಸೌಧದಲ್ಲಿ 10.50 ಲಕ್ಷ ರೂ. ನಗದು ಹಣದ ಜೊತೆ ಸಿಕ್ಕಿಬಿದ್ದ ಎಇ

ಕುರುಡು ಕಾಂಚಾಣದ ಮಹಿಮೆಗೆ ಮರುಳಾಗದವರೆ ವಿರಳ. ಝಣ ಝಣ ಕಾಂಚಾಣ ಕೈ ಯಲ್ಲಿ ಇದ್ದರೆ ಜಗತ್ತಿನಲ್ಲಿ ಸಿಗುವ ಬೆಲೆ ಒಬ್ಬ ವ್ಯಕ್ತಿಯ ವ್ಯಕ್ತಿತ್ವಕ್ಕೆ ಸಿಗಲು ಸಾಧ್ಯವಿಲ್ಲ ಅನ್ನೋದಂತು ಕಟುಸತ್ಯ. ಕೇಂದ್ರ ಭ್ರಷ್ಟಾಚಾರ, ಕಳ್ಳ ಸಾಗಣೆ ದಂಧೆ ತಡೆಗೆ ಅನೇಕ ಕ್ರಮಗಳನ್ನು ಜಾರಿಗೆ ತಂದರೂ ಕೂಡ ಅಕ್ರಮ

PPF ಖಾತೆದಾರರ ಗಮನಕ್ಕೆ : ಬಂದಿದೆ ಸರ್ಕಾರದಿಂದ ಹೊಸ ಷರತ್ತು!

ಪ್ರತಿಯೊಬ್ಬರಿಗೂ ಕೂಡ ಹೂಡಿಕೆ ಎಂಬುದು ಅತ್ಯವಶ್ಯವಾಗಿದ್ದು, ಭವಿಷ್ಯದಲ್ಲಿ ಎದುರಾಗುವ ಹಣಕಾಸಿನ ತೊಡಕುಗಳನ್ನು ನಿವಾರಿಸಲು ನಿಶ್ಚಿತ ಲಾಭದ ಜೊತೆಗೆ ಆರ್ಥಿಕ ಭದ್ರತೆಯ ಹೊರೆಯನ್ನು ಇಳಿಸುವ ಮೂಲಗಳಲ್ಲಿ ಠೇವಣಿ ಮಾಡುವುದು ಸಾಮಾನ್ಯ. ಪಿಪಿಎಫ್ ಖಾತೆಯು ಸುರಕ್ಷತೆ, ಆದಾಯ ಮತ್ತು

ಫೆಬ್ರವರಿ 17 ರಂದು ಸರ್ಕಾರದ ಕೊನೆಯ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ! ಏನೆಲ್ಲಾ ಯೋಜನೆಗಳ ಘೋಷಣೆಯಾಗಲಿದೆ ಗೊತ್ತಾ?

ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲು ನಿರ್ಧರಿಸಿದ್ದಾರೆ. ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವುದರೊಂದಿಗೆ ಈ ಬಾರಿ ಹೆಚ್ಚುವರಿ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಯಾವಾಗಲೂ ಪ್ರತಿ ವರ್ಷ ಜನವರಿ

ಲೇಬರ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ |

ಕರ್ನಾಟಕ ಸರ್ಕಾರವು ಕರ್ನಾಟಕ ಕಾರ್ಮಿಕ ಕಾರ್ಡ್‌ಗಳ (Labour Card) ನೋಂದಣಿಗಾಗಿ ಆನ್‌ಲೈನ್ ಇ-ಪೋರ್ಟಲ್ ಅನ್ನು ಪರಿಚಯಿಸಿದ್ದು, ಎಲ್ಲಾ ಕಾರ್ಮಿಕರು ಮತ್ತು ನಿರ್ಮಾಣ ಕಾರ್ಮಿಕರು ಅಧಿಕೃತ ಆನ್‌ಲೈನ್ ಪೋರ್ಟಲ್ ಮೂಲಕ ಕಾರ್ಮಿಕ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಪ್ರಯೋಜನ