Browsing Category

Business

You can enter a simple description of this category here

ಬಿಇ/ಬಿ.ಟೆಕ್ ಪದವೀಧರರಿಗೆ ಉದ್ಯೋಗಾವಕಾಶ ತಿಂಗಳಿಗೆ 1.60 ಲಕ್ಷ ಸಂಬಳ ಪಡೆಯುವ ಅವಕಾಶ

ಕೆಲಸದ ಹುಡುಕಾಟ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್(National Hydro Electric Power Corporation -NHPC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು

ಹೊಸ ವರ್ಷದ ಹೊಸ್ತಿಲಲ್ಲಿ ರಾಷ್ಟ್ರೀಯ ಬ್ಯಾಂಕ್ ಗಳಿಗೆ ಹೊಸ ಸಾರಥ್ಯ! ಇವರೇ ನೋಡಿ ಹೊಸ ವ್ಯವಸ್ಥಾಪಕ ನಿರ್ದೇಶಕರು

ಹೊಸ ವರ್ಷದ ಹೊಸ್ತಿಲಲ್ಲಿ ನಾಲ್ಕು ರಾಷ್ಟ್ರೀಕೃತ ಬ್ಯಾಂಕ್ ಗಳ ಸಾರಥ್ಯವನ್ನು ನಾಲ್ವರು ಹೊಸಬರು ವಹಿಸುವ ಸಾಧ್ಯತೆ ದಟ್ಟವಾಗಿದೆ. 2023ರ ಕ್ಯಾಲೆಂಡರ್ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ ಈ ಹೊಸಬರ ನೇಮಕವಾಗುವ ನಿರೀಕ್ಷೆ ಇದೆ. ಯಾವ ಯಾವ ಬ್ಯಾಂಕ್ ಗಳಿಗೆ ಯಾರು ನೇಮಕವಾಗಲಿದ್ದಾರೆ ಎಂಬ ಕುತೂಹಲ

ರಜಾ ದಿನ ಸಹೋದ್ಯೋಗಿಗಳಿಗೇನಾದರೂ, ಈ ರೀತಿ ತೊಂದರೆ ಕೊಟ್ಟರೆ ಅಷ್ಟೇ…ಭಾರೀ ದಂಡ ಕಟ್ಟಲು ರೆಡಿಯಾಗಿ!

ಕೆಲಸದ ಒತ್ತಡದಲ್ಲಿ ಕೊಂಚ ಬಿಡುವು ಸಿಕ್ಕಿದರೆ ಸಾಕಪ್ಪಾ!!! ಎಂದುಕೊಳ್ಳವವರೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ದಿನದ 24 ಗಂಟೆಯಲ್ಲಿ ಹೆಚ್ಚಿನ ಅವಧಿ ಆಫೀಸ್, ಕೆಲಸ ಎಂದು ಮನೆಯ ಕಡೆ ಹೆಚ್ಚು ಗಮನ ಕೊಡಲಾಗದೆ, ಮನೆಯವರೊಂದಿಗೆ ಕಾಲ ಕಳೆಯಲಾಗದೆ ಪರಿತಪಿಸುವಂತಾಗಿದೆ. ಆದರೆ, ಇದೀಗ, ನೌಕರರಿಗೆ ಸಿಹಿ

ಅಂಗನವಾಡಿ ಕಾರ್ಯಕರ್ತೆಯರಿಗೆ : ಪಿಯುಸಿ : ಸಹಾಯಕಿಯರಿಗೆ ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸಿ ಸೂಚನೆ!

ರಾಜ್ಯ ಸರ್ಕಾರ ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ, ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಂಗನವಾಡಿ ನೇಮಕಾತಿಗೆ ಮಾನದಂಡ ಬದಲಾವಣೆ ತರಲು ಮುಂದಾಗಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ

iPhone ಖರೀದಿಗೆ ಸಾಲುಗಟ್ಟಿ ನಿಂತ ಗ್ರಾಹಕರು | ಕಾರಣವೇನು?

ನೀವು ಮೊಬೈಲ್ ಕೊಂಡು ಕೊಳ್ಳುವ ಯೋಜನೆ ಹಾಕಿದ್ದರೆ ಈ ಭರ್ಜರಿ ಆಫರ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು. ವಾಲ್ಮಾರ್ಟ್ ಒಡೆತನದ ಪ್ರಸಿದ್ಧ ಇ ಕಾಮರ್ಸ್ ವೆಬ್ ಸೈಟ್ ಫ್ಲಿಪ್‌ಕಾರ್ಟ್ (Flipkart) ನಲ್ಲಿ ಭರ್ಜರಿ ಆಫರ್ ಜೊತೆಗೆ ಕೈಗೆ ಎಟಕುವ ದರದಲ್ಲಿ ಮೊಬೈಲ್ ನಿಮ್ಮದಾಗಿಸಿ ಕೊಳ್ಳಬಹುದು.

ಎರಡು ವರ್ಷದ ಪುಟ್ಟ ಕಂದನ ಮೇಲೆ ಬಿದ್ದ ತೆಂಗಿನಕಾಯಿ | ಪವಾಡದ ರೀತಿಯಲ್ಲಿ ಬದುಕಿದ ಮಗು, ಹೇಗೆ?

ಈ ಜಗವೇ ಒಂದು ವಿಸ್ಮಯ ನಗರಿ.. ಇಲ್ಲಿ ನಡೆಯುವ ಪವಾಡಗಳು ಕೆಲವೊಮ್ಮೆ ನಮ್ಮನ್ನು ಅಚ್ಚರಿಗೆ ತಳ್ಳುತ್ತವೆ. ನಸೀಬು ಚೆನ್ನಾಗಿದ್ದರೆ ಎಂತಹ ದೊಡ್ಡ ಅವಾಂತರ ಆದರೂ ಕೂಡ ಪಾರಾಗಬಹುದು ಎಂಬುದನ್ನು ರುಜುವಾತು ಮಾಡುವ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ಎಷ್ಟೋ ಬಾರಿ ಸಾವಿನ ದವಡೆಯ ಸಮೀಪದಲ್ಲಿ

PAN Card: ನಿಮ್ಮ ಪ್ಯಾನ್​ ಕಾರ್ಡ್ ಅಮಾನ್ಯವಾಗಿದೆಯೇ ಎಂದು ಈ ರೀತಿ ಚೆಕ್​ ಮಾಡಿ!

ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಆದಾಯ ತೆರಿಗೆ ಇಲಾಖೆ ಕೊಡುವ ಪ್ಯಾನ್ ಕಾರ್ಡ್ ನಂಬರ್ ಒಂದು ಶಾಶ್ವತ ಖಾತೆ ಸಂಖ್ಯೆ ಆಗಿದ್ದು, ಭಾರತದ ಪ್ರತಿಯೊಬ್ಬ ನಾಗರಿಕನೂ ಆದಾಯ ತೆರಿಗೆ ಕಟ್ಟುವ ಸಂದರ್ಭದಲ್ಲಿ ಹಾಗೂ ಹಣಕಾಸು ವ್ಯವಹಾರ ನಿರ್ವಹಿಸುವಾಗ ಪ್ಯಾನ್ ಕಾರ್ಡ್

ಈ ಸಿಮ್‌ ನ ಗ್ರಾಹಕರಿಗೇ ಭರ್ಜರಿ ಗುಡ್‌ ನ್ಯೂಸ್‌ | ಏನ್‌ ಆಫರ್ಸ್‌ ಗುರೂ

ಹೇಳಿ ಕೇಳಿ ಇದು ಡಿಜಿಟಲ್ ಯುಗ… ಮೊಬೈಲ್ ಎಂಬ ಮಾಯಾವಿಯ ಅನ್ವೇಷಣೆಯ ಬಳಿಕ ಎಲ್ಲೆಡೆ ಬಳಕೆಯ ವಿಚಾರದಲ್ಲಿ ಮಹತ್ತರ ಬದಲಾವಣೆಯಾಗಿ, ಈಗ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುದರಿಂದ ಇಂಟರ್ನೆಟ್ ಬಳಕೆ ಕೂಡ ವೇಗವಾಗಿ ಏರಿಕೆ ಕಾಣುತ್ತಿದೆ. ಈ ನಡುವೆ ಟೆಲಿಕಾಂ ಕಂಪನಿಗಳಾದ ಜಿಯೋ, ಏರ್ಟೆಲ್ ಜಿದ್ದಿಗೆ