Browsing Category

Business

You can enter a simple description of this category here

ಬೆಂಗಳೂರು ವಿಮಾನ ಪ್ರಯಾಣಿಕರ ಗಮನಕ್ಕೆ : ಈ ಕೋವಿಡ್ ಮಾರ್ಗಸೂಚಿ ಪಾಲಿಸಿ

ಹೊರ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ. ಹೊಸವರ್ಷಾಚರಣೆ ಹಿನ್ನೆಲೆ ಬೆಂಗಳೂರಿಗೆ ಏರ್‌ಪೋರ್ಟ್‌ಗೆ ಬರುವವರು ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಆ ನಿಟ್ಟಿನಲ್ಲಿ ವಿಮಾನ

ಸಂಶೋಧನಾ ವಿದ್ಯಾರ್ಥಿನಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ | ಕಾಮುಕ ಪ್ರೊಫೆಸರ್‌ ಅರೆಸ್ಟ್‌

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ. ಕೆಲ ಮಹಿಳೆಯರು ತಮ್ಮ ಮೇಲೆ ನಡೆಯುವ ಹಲ್ಲೆ ಪ್ರಕರಣದ ಬಗ್ಗೆ ದ್ವನಿ ಎತ್ತಿದರೆ ಮತ್ತೆ ಕೆಲವರು ಮನೆಯ ಮರ್ಯಾದೆಗೆ ಅಂಜಿ ಮೌನ ತಾಳುತ್ತಾರೆ. ಇದೀಗ, ಸಂಶೋಧನಾ ವಿದ್ಯಾರ್ಥಿನಿ ಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ

Good News : ಪಿಂಚಣಿದಾರರೇ ನಿಮಗಿದೋ ಗುಡ್ ನ್ಯೂಸ್ | ಡಿಜಿಟಲ್ ಇ-ಜೀವಂತ ಪ್ರಮಾಣದ ಕುರಿತು ಇಲ್ಲಿದೆ ತುರ್ತು ಮಾಹಿತಿ

ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ.ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ

ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಸಿಹಿಸುದ್ದಿ

ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದಲ್ಲಿನ ಸಾರ್ವಜನಿಕರಿಗೆ ಉತ್ತಮ ಹಾಗೂ ಗುಣಮಟ್ಟದ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವ ಸಾರಿಗೆ ನಿಗಮಗಳ ನೌಕರರಿಗೆ ಶುಭ ಸುದ್ದಿ ಕಾದಿದೆ. ಹೌದು!! ರಸ್ತೆ ಸಾರಿಗೆ ನಿಗಮ ಪ್ರಪ್ರಥಮ

ದಿಢೀರನೆ ಕುಸಿದು ಬಿತ್ತು ರಸ್ತೆ | ಭೂಮಿಯೊಳಗೆ ಹೊಂಡದಲ್ಲಿ ಬಿದ್ದ ತರಕಾರಿ ವ್ಯಾಪಾರಿಗಳು

ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ಭಯಾನಕ ಘಟನೆಯೊಂದು ಮುನ್ನಲೆಗೆ ಬಂದಿದೆ. ಹೈದರಾಬಾದ್ ಮಾರುಕಟ್ಟೆ ಬಳಿ ದಿಢೀರ್ ಭೂಮಿ ಕುಸಿದ ಪರಿಣಾಮ ವ್ಯಾಪಾರಸ್ಥರು ಮಣ್ಣಿನಡಿ ಸಿಕ್ಕಿಹಾಕಿಕೊಂಡ ದಾರುಣ ಘಟನೆ ಬೆಳಕಿಗೆ ಬಂದಿದೆ. ನಗರದ ಗೋಶಾಮಹಲ್ ಪ್ರದೇಶದಲ್ಲಿ ರಸ್ತೆಯೊಂದು ದಿಢೀರ್ ಕುಸಿತ ಕಂಡಿದ್ದು

ಮದುವೆಯಾಗಲು ಹುಡುಗಿ ಹುಡುಕಿ ಕೊಡಿ, ‘ ಬ್ಯಾಂಡ್ ‘ ನೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಹೊರಟ 50…

ಪುರುಷ- ಮಹಿಳೆಯರ ಅನುಪಾತ ಕುಸಿತ ಸಮಸ್ಯೆಯನ್ನು ಮುಂದಿಟ್ಟು ಕೊಂಡು ನಮಗೆ ವಧು ಹುಡುಕಿ ಕೊಡಿ ಎಂದು 50ಕ್ಕೂ ಹೆಚ್ಚು ಅರ್ಹ ಬ್ಯಾಚುಲರ್ ಗಳು, ಮಧುಮಗನ ಗೆಟಪ್ ನಲ್ಲಿ ಕುದುರೆ ಏರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. 'ಬ್ಯಾ೦ಡ್ ಬಾಜಾ' ನೊಂದಿಗೆ ಹುಡುಗಿ ಹುಡುಕಲು ಅರ್ಜಿ ಹಿಡಿದು ಹೋರಟ

ಪಡಿತರ ಚೀಟಿದಾರರಿಗೆ ಬಂಪರ್‌ ಸಿಹಿ ಸುದ್ದಿ

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ ಮಾಡಿ ನೆರವಾಗುತ್ತಿವೆ.

ಎತ್ತಿನ ಗಾಡಿ ಓಟಕ್ಕೆ ಇನ್ನು ಮುಂದೆ ಅನುಮತಿ ಪಡೆಯದಿದ್ದರೆ ಕಠಿಣ ಕ್ರಮ – ಡಿಸಿ ಆದೇಶ

ಎತ್ತಿನ ಓಟ ಅಥವಾ ಎತ್ತಿನ ಗಾಡಿ ಓಟವು ಒಂದು ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಇದನ್ನು ಆಯೋಜನೆ ಮಾಡುವ ಮೊದಲು ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂದು ಸೂಚಿಸಲಾಗಿದ್ದು, ಇಲ್ಲದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ.ಜಿಲ್ಲಾಡಳಿತ