ದೆಹಲಿ ವಿದ್ಯಾರ್ಥಿನಿಗೆ ಆ್ಯಸಿಡ್ ದಾಳಿ ಪ್ರಕರಣ : Flipkart, Amazon ಗೆ ನೋಟಿಸ್!
ರಾಷ್ಟ್ರ ರಾಜಧಾನಿ ದೆಹಲಿ ಮತ್ತೊಂದು ಪೈಶಾಚಿಕ ಕೃತ್ಯ ಎಸಗಿದ್ದು ವರದಿಯಾಗಿದ್ದು, ನೆನ್ನೆ ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕರು ಆಸಿಡ್ ದಾಳಿ ನಡೆಸಿದ್ದರು. ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲೆಗೆ ತೆರಳುತ್ತಿದ್ದ ವೇಳೆ ಈ ಘಟನೆ!-->…