PAN Card: ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗಿದೆಯೇ ಎಂದು ಈ ರೀತಿ ಚೆಕ್ ಮಾಡಿ!
ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಆದಾಯ ತೆರಿಗೆ ಇಲಾಖೆ ಕೊಡುವ ಪ್ಯಾನ್ ಕಾರ್ಡ್ ನಂಬರ್ ಒಂದು ಶಾಶ್ವತ ಖಾತೆ ಸಂಖ್ಯೆ ಆಗಿದ್ದು, ಭಾರತದ ಪ್ರತಿಯೊಬ್ಬ ನಾಗರಿಕನೂ ಆದಾಯ ತೆರಿಗೆ ಕಟ್ಟುವ ಸಂದರ್ಭದಲ್ಲಿ ಹಾಗೂ ಹಣಕಾಸು ವ್ಯವಹಾರ ನಿರ್ವಹಿಸುವಾಗ ಪ್ಯಾನ್ ಕಾರ್ಡ್!-->…