Browsing Category

Breaking Entertainment News Kannada

ಮತ್ತೊಮ್ಮೆ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಮೇಘನಾ ರಾಜ್!! ಎರಡು ವರ್ಷಗಳಿಂದ ಸಿನಿ ರಂಗದಿಂದ ದೂರವಾಗಿದ್ದ ಮೇಘನಾ…

ಪತಿಯನ್ನು ಕಳೆದುಕೊಂಡು ಕಳೆದ ಎರಡು ವರ್ಷಗಳಿಂದ ಸಿನಿ ರಂಗದಿಂದ ದೂರ ಉಳಿದಿದ್ದ ಚಿರು ಪತ್ನಿ ಮೇಘನಾ ರಾಜ್ ಮತ್ತೊಮ್ಮೆ ಸಿನಿ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.ಈಗಾಗಲೇ ಡ್ಯಾನ್ಸಿಂಗ್ ಚಾಂಪಿಯನ್ ರಿಯಾಲಿಟಿ ಶೋ ಒಂದರಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿರುವ ಅವರು ಸಿನಿಮಾ ಒಂದರಲ್ಲೂ

“ಲವ್” ಪದಕ್ಕೂ ನನಗೂ ಆಗಿ ಬರುತ್ತಿಲ್ಲ, ಹಾಗಾಗಿ ಅದರಿಂದ ದೂರ ಉಳಿಯುತ್ತೇನೆ ಎಂದ ಡಿಂಪಲ್ ಕ್ವೀನ್ !! |…

ಸ್ಯಾಂಡಲ್ ವುಡ್ ನ ಗುಳಿಕೆನ್ನೆಯ ಚೆಲುವೆ ನಟಿ ರಚಿತಾ ರಾಮ್.‌ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಡಿಂಪಲ್ ಕ್ವೀನ್ ರಚಿತಾ ರಾಮ್, ಇತ್ತೀಚೆಗೆ ಕೆಲವು ಸಿನಿಮಾಗಳ ಪಾತ್ರಗಳ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು.ಒಂದೇ ರೀತಿಯ ಪಾತ್ರಗಳಲ್ಲಿ ನಟಿಸುತ್ತಿರುವ ರಚಿತಾ ಕಂಫರ್ಟ್ ಝೋನ್

ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ನಿಧನ!

ಕೊಚ್ಚಿ : ಮಲಯಾಳಂ ಹಿರಿಯ ನಟಿ ಕೆಪಿಎಸಿ ಲಲಿತಾ ( 74) ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆರೋಗ್ಯ ತೀವ್ರ ಹದಗೆಟ್ಟ ಕಾರಣ ಪುತ್ರ ನಟ ಸಿದ್ಧಾರ್ಥ್ ಮನೆಗೆ

ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ತಂದೆ ಹೃದಯಸ್ತಂಭನದಿಂದ ನಿಧನ|ಗಂಡನನ್ನು ಕಳೆದುಕೊಂಡ ರೀತಿಯಲ್ಲೇ ತಂದೆಯನ್ನೂ…

ಬೆಂಗಳೂರು:ಪುನೀತ್ ರಾಜಕುಮಾರ್ ಮರಣದ ನೋವು ಇನ್ನೂ ತಡೆಯಲಾರದ ಪರಿಸ್ಥಿತಿಯ ನಡುವೆ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು,ಅವರ ತಂದೆ ರೇವನಾಥ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.ಅಶ್ವಿನಿ ಅವರ ತಂದೆ ರೇವನಾಥ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನ ಜನಪ್ರಿಯ ಜೋಡಿಹಕ್ಕಿ !! | ಪ್ರತಿಜ್ಞೆ ವಿನಿಮಯದ ಮೂಲಕ ವಿವಾಹವಾದ ಫರ್ಹಾನ್…

ಬಾಲಿವುಡ್ ನ ಜೋಡಿಹಕ್ಕಿಯೊಂದು ಇದೀಗ ಹಸೆಮಣೆಯೇರಿದೆ. ನಟ, ನಿರ್ದೇಶಕ ಫರ್ಹಾನ್‌ ಅಖ್ತರ್‌ ಮತ್ತು ನಟಿ,ಗಾಯಕಿ ಶಿಬಾನಿ ದಾಂಡೇಕರ್‌ ಅವರು ಮನೆಯವರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಎಲ್ಲರಂತೆ ಸಾಂಪ್ರದಾಯಿಕವಾಗಿ ಮರಾಠಿ ಮತ್ತು ಮುಸ್ಲಿಂ ಪದ್ಧತಿಯಂತೆ ಹಸೆಮಣೆ ಏರದೆ,

ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ “ರಾಜಾಹುಲಿ” ಬಿ.ಎಸ್ ಯಡಿಯೂರಪ್ಪ !! | ಮಾಜಿ ಮುಖ್ಯಮಂತ್ರಿ ಬಣ್ಣ…

ಬಿಜೆಪಿ ಪಾಳಯದ "ರಾಜಹುಲಿ" ಬಿ. ಎಸ್ ಯಡಿಯೂರಪ್ಪ. ಕರ್ನಾಟಕ ಕಂಡ ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಇವರು ಕೂಡ ಒಬ್ಬರು. ಇತ್ತೀಚಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ್ದಾರೆ. ಮೊಟ್ಟಮೊದಲ

ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಬಾಲಿವುಡ್ ನಟಿ !! | ಹಾಟ್ ಬೆಡಗಿ ರಾಖಿ ಸಾವಂತ್ ಪತಿ ರಿತೇಶ್ ಜೊತೆಗಿನ ಸಂಬಂಧವನ್ನು…

ಬಾಲಿವುಡ್ ನಲ್ಲಿ ಇತ್ತೀಚೆಗೆ ವಿಚ್ಛೇದನ ಪರ್ವವೇ ನಡೆಯುತ್ತಿದೆ. ಈ ಸಾಲಿಗೆ ಮತ್ತೊಬ್ಬ ಬಾಲಿವುಡ್ ನಟಿ ಸೇರ್ಪಡೆಗೊಂಡಿದ್ದಾರೆ. ಹಾಟ್ ಬೆಡಗಿ ರಾಖಿ ಸಾವಂತ್, ರಿತೇಶ್ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.ಪತಿ ರಿತೇಶ್ ಅವರಿಂದ ತಾವು

ಬಾಲಿವುಡ್‍ನ ಹಿರಿಯ ಗಾಯಕ ಬಪ್ಪಿ ಲಹರಿ ಇನ್ನಿಲ್ಲ

ಬಾಲಿವುಡ್‍ನ ಹಿರಿಯ ಗಾಯಕ, ಸಂಗೀತ ನಿರ್ದೇಶಕ ಬಪ್ಪಿ ಲಹರಿ ಇನ್ನು ನೆನಪು ಮಾತ್ರ. ಅನಾರೋಗ್ಯದಿಂದಾಗಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಅನಾರೋಗ್ಯದಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 69 ವರ್ಷದ ಬಪ್ಪಿ ಲಹರಿಗೆ ಚಿಕಿತ್ಸೆ ಕೊಡಲಾಗುತ್ತಿತ್ತು.