ನಾನು ಯಾವತ್ತೂ ಹಿಜಾಬ್, ಬುರ್ಖಾ ಪರ ಇಲ್ಲ ಎಂದ ಬಾಲಿವುಡ್ ನ ಹಿರಿಯ ಗೀತ ರಚನೆಕಾರ ಜಾವೇದ್ ಅಖ್ತರ್!!
ಸದಾ ಹಿಂದೂ ಹಾಗೂ ಮುಸ್ಲಿಂ ಮೂಲಭೂತವಾದವನ್ನು ಖಂಡಿಸುತ್ತಾ ಬಂದಿರುವ ಬಾಲಿವುಡ್‍ನ ಹಿರಿಯ ಗೀತ ರಚನೆಕಾರ ಜಾವೇದ್ ಅಖ್ತರ್, ನಾನು ಯಾವತ್ತೂ ಹಿಜಾಬ್, ಬುರ್ಖಾ ಪರ ಇಲ್ಲ. ನಾನು ನನ್ನ ನಿಲುವಿಗೆ ಬದ್ಧ ಎಂದು ಹೇಳಿದ್ದಾರೆ.ಕರ್ನಾಟಕದಲ್ಲಿ ಹಿಜಾಬ್ ವಿವಾದ ಸಾಕಷ್ಟು ಸುದ್ದಿಯಾಗುತ್ತಿದೆ. ಹಿಂದೂ!-->!-->!-->…
