ಚಿತ್ರಮಂದಿರಗಳಲ್ಲಿ ಕೊನೆಗೂ 100% ಆಸನ ಭರ್ತಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ !! | N-95 ಮಾಸ್ಕ್ ಧರಿಸಿದ್ದರೆ ಮಾತ್ರ…
ರಾಜ್ಯ ಸರ್ಕಾರ ಕೊರೋನಾ ಕುರಿತು ಹೊಸ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ರಾಜ್ಯ ಸರ್ಕಾರ ಹಲವು ಷರತ್ತಿನೊಂದಿಗೆ ಕೊನೆಗೂ ಅವಕಾಶ ಮಾಡಿಕೊಟ್ಟಿದೆ.ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಪ್ರಕಾರ ಥಿಯೇಟರ್‌ಗೆ ಆಗಮಿಸುವವರು N-95!-->!-->!-->…
