Kannada movie: ಒಂದು ವಾರ ಕನ್ನಡ ಚಲನಚಿತ್ರಗಳ ಪ್ರದರ್ಶನ ಕಡ್ಡಾಯ
Kannada movie: ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲೆಯ ಸಿನಿಮಾ ಥಿಯೇಟರ್ ಗಳಲ್ಲಿ ನ. 1ರಿಂದ ಒಂದು ವಾರಗಳ ಕಾಲ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ, ತಾತ್ಕಾಲಿಕ…