Browsing Category

ಸಾಮಾನ್ಯರಲ್ಲಿ ಅಸಾಮಾನ್ಯರು

ಇರಲಾರದೆ ಇರುವೆ ಬಿಟ್ಟುಕೊಂಡನಂತೆ ! ಎಂಬ ಮಾತಿಗೆ ನಿದರ್ಶನವಾಗಿದೆ ಈ ಘಟನೆ | ತನ್ನಪಾಡಿಗೆ ತಾನಿದ್ದ ಕೋತಿಯನ್ನು ಕೆರಳಿ…

ಚಿಕ್ಕಮಗಳೂರು:ಮೂಕ ಪ್ರಾಣಿ ಎಂದು ಅವುಗಳಿಗೆ ಹಿಂಸೆ ಕೊಡುವವರ ಸಂಖ್ಯೆ ಹೆಚ್ಚೇ ಇದೆ ಎನ್ನಬಹುದು. ಅವುಗಳಿಗೆ ಏನು ಅರಿವಾಗುವುದಿಲ್ಲ ಎಂದು ತಮ್ಮ ಮನೋರಂಜನೆಗೆ ತಕ್ಕ ಹಾಗೇ ಅವುಗಳಿಗೆ ಕಿರುಕುಳ ನೀಡುತ್ತಾರೆ. ಇದೇ ರೀತಿ ಕೋತಿಗೆ ಕೀಟಲೆ ಕೊಟ್ಟ ವ್ಯಕ್ತಿಗೆ ಮುಂದೆ ಏನಾಯ್ತು ನೀವೇ ನೋಡಿ.ಹೌದು

ಮಗುವನ್ನು ಸಾಕಲು ಕಷ್ಟವಾಗಿ ಎಂಟು ದಿನಗಳ ಮಗುವನ್ನು ಐದು ಸಾವಿರ ರೂಪಾಯಿಗೆ ಮಾರಾಟ ಮಾಡಿದ ಪಾಪಿ ತಾಯಿ!!

ಯಾವುದೇ ತಾಯಿಯು ತನ್ನ ಮಗುವನ್ನು ಎಂದಿಗೂ ಕಳೆದುಕೊಳ್ಳಲು ಬಯಸುವುದಿಲ್ಲ. ಆದರೆ ಇಲ್ಲೊಂದು ಕಡೆ ಪಾಪಿ ತಾಯಿ ತನ್ನ ಎಂಟು ದಿನದ ಮಗುವನ್ನೇ ಮಾರಾಟ ಮಾಡಿರುವ ಘಟನೆ ನಡೆದಿದೆ.ನವಜಾತ 8 ದಿನಗಳ ಗಂಡು ಮಗುವನ್ನು 5ಸಾವಿರ ರೂಪಾಯಿಗೆ ಮಾರಾಟ ಮಾಡಿದಪ್ರಕರಣ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ

ಮಗಳಿದ್ದರೆ ಭವಿಷ್ಯ | ಮಗಳು ಹುಟ್ಟಿದ ಸಂಭ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪಾನಿಪುರಿ ಹಂಚಿದ ತಂದೆ

ಮಗಳು ಹುಟ್ಟಿದ ಸಂಭ್ರಮಕ್ಕೆ ಬೀದಿ ಬದಿ ಪಾನಿಪುರಿ ವ್ಯಾಪಾರಿ ಅಂಚಲ್‌ ಗುಪ್ತಾಬವರು ಸಾರ್ವಜನಿಕರಿಗೆ ಉಚಿತವಾಗಿ ಪಾನಿ ಪುರಿ ನೀಡಿ ಸಂಭ್ರಮಿಸಿಕೊಂಡರು.ಭೋಪಾಲ್‌ನ ಕೋಲಾರ್ ಎಂಬಲ್ಲಿ 20 ವರ್ಷಗಳಿಂದ ಪಾನಿಪುರಿ ಅಂಗಡಿ ನಡೆಸುತ್ತಿರುವ ಅಂಚಲ್‌ ಗುಪ್ತಾ(30) ಕುಟುಂಬದಲ್ಲಿ ಆ.17ರಂದು ಮಗಳು

35 ಕ್ಕೆ ಮೂರು ಮದುವೆಯಾಗಿದ್ದ ಮಂತ್ರವಾದಿ, ಇದೀಗ ನಾಲ್ಕನೇ ಪತ್ನಿಯೊಂದಿಗೆ ಪರಾರಿ !!

ಅನೈತಿಕ ಸಂಬಂಧವನ್ನು ಇಟ್ಟುಕೊಂಡು ಪತಿ ಅಥವಾ ಪತ್ನಿಗೆ ಮೋಸ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಅದರಲ್ಲೂ ಇಲ್ಲೊಬ್ಬ ಮಂತ್ರವಾದಿ ನಾಲ್ಕು ಮಹಿಳೆಯರನ್ನು ಪುಸಲಾಯಿಸಿರೋ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ನಿವಾಸಿ ಯೂಸಫ್ ಹೈದರ್ ಎಂಬಾತ

ಜ್ಞಾನ ತಪ್ಪಿ ರೈಲ್ವೆ ಹಳಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸ್ ಅಧಿಕಾರಿ | ಸಾಮಾಜಿಕ ಜಾಲತಾಣಗಳಲ್ಲಿ…

ಸುರಂಗ ಮಾರ್ಗದಲ್ಲಿರುವ ರೈಲ್ವೆ ಹಳಿ ಮೇಲೆ ಜ್ಞಾನ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯನ್ನು ನ್ಯೂಯಾರ್ಕ್ ಪೊಲೀಸ್ ಇಲಾಖೆಯ ಅಧಿಕಾರಿ ರಕ್ಷಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.ತಾನು, ತನ್ನದು ಎನ್ನುವ ಅಹಂಗಳಲ್ಲಿ ಬದುಕುತ್ತಿರುವ ಜನರ ನಡುವೆ, ಈ ಅಧಿಕಾರಿಯೊಬ್ಬರು

ಬರಹಗಾರಿಕೆಯಲ್ಲೇ ಸವಾಲೊಡ್ದುವ ‘ಬರವುದ ಮಾಣಿಕ್ಯ ‘ – ಕೇಶವ ನೆಲ್ಯಾಡಿ | ನಾವಿಂದು ಪರಿಚಯಿಸುವ…

ಬರಹಗಾರಿಕೆ ಕೂಡಾ ಒಂದು ಅತ್ಯದ್ಭುತ ಕಲೆ ಎಂದೇ ನಂಬಿಕೆ. ಆ ನಂಬಿಕೆ ನಿಜಕ್ಕೂ ಸತ್ಯ. ಎಲ್ಲರೂ ಬರಹಗಾರರಾಗಲು, ಅಥವಾ ಅರ್ಥೈಸಲು ಅರ್ಹರಾಗಿರುವುದಿಲ್ಲ. ಬರಹವೇ ತನ್ನ ಸರ್ವಸ್ವ, ಕೂತಲ್ಲಿ ನಿಂತಲ್ಲಿ, ಕಣ್ಣಿಗೆ ಕಾಣದನ್ನು ಕಲ್ಪನೆ ಮಾಡಿಕೊಂಡು ಬರೆಯುವ ಕವಿಯು ನಮ್ಮ ಕನ್ನಡ ನಾಡಿಗೆ ಅನೇಕ ಪ್ರಶಸ್ತೀ