Browsing Category

ಅಡುಗೆ-ಆಹಾರ

ಕೊಕ್ಕೋ ಮಾತ್ರ ಖರೀದಿ – ಅಡಿಕೆ ಖರೀದಿ ದಿನಾಂಕ ಮುಂದೆ ತಿಳಿಸಲಾಗುತ್ತದೆ – ಕ್ಯಾಂಪ್ಕೋ ಸ್ಪಷ್ಟನೆ

ಮಂಗಳೂರು: ಕ್ಯಾಂಪ್ಕೋ ವತಿಯಿಂದ ಏ.9 ರಿಂದ ಕೊಕ್ಕೋ ಖರೀದಿ ಆರಂಭವಾಗಲಿದೆ ಆದರೆ ಅಡಿಕೆ ಖರೀದಿ ಬಗ್ಗೆ ಸಿದ್ಧತೆ ನಡೆಯುತ್ತಿದೆ. ಈ ಬಗ್ಗೆ ಬೆಳೆಗಾರರಿಗೆ ಮುಂದೆ ಖರೀದಿ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ  ಸ್ಪಷ್ಟಪಡಿಸಿದ್ದಾರೆ.

ರೈತ ನಮ್ಮ ದೇಶದ ಬೆನ್ನೆಲುಬು | ಜೈ ಕಿಸಾನ್

ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ ಫಲವನು ಬಯಸದ ಸೇವೆಯೆ ಪೂಜೆಯು ಕರ್ಮವೆ ಇಹಪರ ಸಾಧನವು ' ಎನ್ನುವಂತೆ ರೈತನೆಂದರೇ ಒಬ್ಬ ಸಾಮಾನ್ಯ ಮನುಷ್ಯ, ಕೂಲಿ ಕೆಲಸಗಾರ ಎಂಬ ಹಲವಾರು ಚಿಂತನೆಗಳು ಇಂದಿನ ಜನರ ಮನಸಲ್ಲಿದೆ. ಆದರೆ ಆಳವಾಗಿ ವಿಚಾರ ಮಾಡಿ ನೋಡಿದಾಗ ರೈತ ನಮ್ಮ ದೇಶದ

ಅಗತ್ಯ ವಸ್ತುಗಳ ಖರೀದಿಗೆ ಅವಕಾಶ | ಬೆಳ್ಳಾರೆ ಪೇಟೆಯಲ್ಲಿ ಫುಲ್ ರಶ್

ಸುಳ್ಯ : ಕಳೆದ ಮೂರು ದಿನಗಳಿಂದ ಜಿಲ್ಲೆ ಪೂರ್ಣ ಬಂದ್ ಆದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಂಥ ಬೆಳಗ್ಗೆ 6 ರಿಂದ ಮಧ್ಯಾಹ್ನ3 ರವರೆಗೆ ಅಗತ್ಯ ಸಾಮಾಗ್ರಿ ಖರೀದಿಗೆ ಅವಕಾಶ ಮಾಡಿದ್ದರಿಂದ ಬೆಳ್ಳಾರೆ ಪೇಟೆಯಲ್ಲಿ ಫುಲ್ ರಶ್ ಕಂಡು ಬಂತು. ಬೆಳ್ಳಾರೆ ಪೇಟೆಯಲ್ಲಿ ಟ್ರಾಫಿಕ್ ಜಾಮ್ ಆಗುವಷ್ಟು ವಾಹನ

ಏಪ್ರಿಲ್ ಮೊದಲ ವಾರದಿಂದ ಪಡಿತರ ವಿತರಣೆ

ಮಾ. 31: ಮೇ ತಿಂಗಳ ಪಡಿತರ ವಿತರಣೆ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ನ್ಯಾಯಬೆಲೆ ಅಂಗಡಿಯವರು ಮುಂಗಡವಾಗಿ ಪಡಿತರ ಚೀಟಿದಾರರಿಗೆ ಕರೆ ಮಾಡಿ ಒಂದು ದಿನಕ್ಕೆ ಇಂತಿಷ್ಟು ಪಡಿತರ ಚೀಟಿದಾರರನ್ನು ಕರೆಸಿ ಪಡಿತರವನ್ನು ಸುಗಮವಾಗಿ ವಿತರಿಸಬೇಕು. ಪಡಿತರ ಚೀಟಿದಾರರು ನ್ಯಾಯಬೆಲೆ

ಮಾ.22 ಜನತಾ ಕರ್ಫ್ಯೂ ಹಿನ್ನೆಲೆ | ಚಿಕನ್ ಸೆಂಟರ್, ವೈನ್ ಶಾಪ್ ಫುಲ್ ರಶ್ !

ನಾಳೆಯಿಂದ ಬಾರ್, ಹೋಟೆಲ್ ಬಂದ್ ಆಗಲಿದೆ. ಆದರೆ ಟೇಕ್ ಆವೇ( ಪಾರ್ಸೆಲ್) ಇರಲಿದೆ. ವೈನ್ ಶಾಪ್ ಕೂಡ ಓಪನ್ ಇರಲಿದೆ. ಆದರೆ ನಮ್ಮ ಜನಕ್ಕೆ ನಂಬಿಕೆ ಇಲ್ಲ. ಎಲ್ಲಿ ಬಾರ್ ಬಂದ್ ಆದಂತೆ, ವೈನ್ ಶಾಪ್ ಸಡನ್ ಆಗಿ ಬಂದ್ ಆಗಿಬಿಟ್ಟರೆ? ನಾಳೆ ಭಾನುವಾರ ಬೇರೆ : ಹೇಗಪ್ಪಾ ದಿನ ಕಳೆಯೋದು ? ಎಂಬ ಚಿಂತನೆ.

ಪಡಿತರ ಚೀಟಿದಾರರಿಗೆ ಇನ್ಮುಂದೆ ಸಿಗಲಿದೆ ತೊಗರಿಬೇಳೆ, ಸಕ್ಕರೆ, ಗೋಧಿ

ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಉಪ್ಪು, ಗೋಧಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಏಪ್ರಿಲ್ 1ರಿಂದ ಪರಿಷ್ಕೃತ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದು ಅದನ್ನು ಒಂದು ಕೆಜಿಗೆ

ಮುದ್ದೆಯ ಇಂಟರ್ನ್ಯಾಷನಲ್ ಬ್ರಾಂಡ್ ಅಂಬಾಸಿಡರ್ ‘ ದೇವೇಗೌಡ ‘ ರಿಗೂ ಇಷ್ಟವಾಗುವ ಮುದ್ದೆ ಇನ್ನುಮುಂದೆ…

ಮುದ್ದೆ ಮೇಕರ್ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇಲ್ಲಿಯತನಕ, ಮುದ್ದೆ ಮಾಡುವುದು ಒಂದು ಬಹುದೊಡ್ಡ ಚಾಲೆಂಜ್. ಅದನ್ನು ಮಾಡಲು ಸರಿಯಾದ ಅನುಭವ ಇದ್ದರೆ ಮಾತ್ರ ಮುದ್ದೆ ಸರಿಯಾದ ಹಿಡಿತಕ್ಕೆ ಬರುತ್ತದೆ. ಗಂಟುಗಳಿಲ್ಲದೆ, ಮೃದುವಾಗಿ, ಹದಕ್ಕೆ ಬೆಂದು ತಿನ್ನಲು ಯೋಗ್ಯವಾಗಿರುತ್ತದೆ. ಈಗ ಕೋಲನ್ನು

ತುಳುನಾಡು ಸ್ಪೆಷಲ್ ರಿಸೀಪಿ । ದೇಜಮ್ಮಕ್ಕನ ಟೀಮ್ ನ ಒರಿಜಿನಲ್ ಅಕ್ಕಿ ರೊಟ್ಟಿ

ಇದು ಮಂಗಳೂರಿನ ಜನಪದರು ಮಾಡುವ ಒರಿಜಿನಲ್ ಅಕ್ಕಿ ರೊಟ್ಟಿಯ ರಿಸೀಪಿ. ಇದನ್ನು ಮಾಡಲು, ಥರಾವರಿ ಐಟಂಗಳು ಬೇಕಾಗಿಲ್ಲ. ಅದು ಹಾಕು, ಇದು ಮಿಕ್ಸ್ ಮಾಡು, ಆದನ್ನು ಇಷ್ಟು ತಗೋ, ಇದನ್ನು ಅಷ್ಟು ಬಳಸು- ನಥಿಂಗ್ ನಥಿಂಗ್. ಇದಕ್ಕೆ ಅಕ್ಕಿ, ಉಪ್ಪು ಮತ್ತು ನೀರು ಅಷ್ಟೇ ಬೇಕಾದದ್ದು. ಆದರೆ ಈ