Noida: ನೆರೆಮನೆಯ ಜರ್ಮನ್ ಶೆಫರ್ಡ್ ನಾಯಿಯೊಂದು ತನ್ನ ಮಗುವಿಗೆ ಬೊಗಳಿದೆ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ನಾಯಿಯನ್ನು ಥಳಿಸಿ ಬಳಿಕ ತನ್ನ ಕಾರಿಗೆ ಕಟ್ಟಿ ಮೂರು ಕಿ.ಮೀ. ಎಳೆದು ಕೊಂಡು ಹೋದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
Suicide: 35 ವರ್ಷದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಚಾಕುವಿನಿಂದ ಇರಿದು ಕೊಂದ ಬಳಿಕ ತಾನು ಕೂಡಾ ಕಟ್ಟಡವೊಂದರ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಂತಹ ಘಟನೆ ತೆಲಂಗಾಣದ ಗಜುಲರಾಮರಂನ ಬಾಲಾಜಿ ಲೇಔಟ್ ಪ್ರದೇಶದಲ್ಲಿ ನಡೆದಿದೆ.
Crime: ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕತ್ತು ಹಿಸುಕಿ ಕೊಂದಿದ್ದು, ಬಳಿಕ ಮೃತದೇಹದ ಬಳಿ ಹಾವನ್ನು ಬಿಟ್ಟು ಕಥೆ ಕಟ್ಟಿ ಸಿಕ್ಕಿ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಮೀರತ್ನ ಅಕ್ಟರ್ಪುರ್ ಸಾದತ್ ಗ್ರಾಮದಲ್ಲಿ ನಡೆದಿದೆ.
Mangaluru : ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ತಡರಾತ್ರಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಶಂಕಿಸಲಾಗಿ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ