Mangalore: ಸುರತ್ಕಲ್: ಚೂರಿ ಇರಿತ ಪ್ರಕರಣ; ಪ್ರಮುಖ ಆರೋಪಿ ಬಂಧನ
Mangalore: ಮಂಗಳೂರು (Mangalore) ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ…