Browsing Category

Crime

Udupi: ಬಾಯ್‌ಫ್ರೆಂಡ್‌ ಜೊತೆ ಸೇರಿ ಪತಿಗೆ ವಿಷವುಣಿಸಿ ಹತ್ಯೆ ಮಾಡಿದ ಪತ್ನಿ

Udupi: ಪ್ರಿಯತಮನ ಜೊತೆ ಸೇರಿ ತನ್ನ ಪತಿಯನ್ನೇ ಪತ್ನಿಯೋರ್ವಳು ಕೊಲೆ ಮಾಡಿದ ಘಟನೆಯೊಂದು ಉಡುಪಿಯ ಅಜೆಕಾರಿನಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

Arrest: ಸರಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಪ್ರಕರಣ; ಆರೋಪಿ ಸಚಿತಾ ರೈ ಬಂಧನ

Arrest: ಹಣ ಪಡೆದು ಉದ್ಯೋಗ ನೀಡುವುದಾಗಿ ವಂಚನೆ ಮಾಡಿ ಜನರನ್ನು ಏಮಾರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಶಾಲಾ ಶಿಕ್ಷಕಿ ಪೆರ್ಲ ಶೇಣಿ ಬಳ್ತಕ್ಕಲ್‌ ನಿವಾಸಿ ಸಚಿತ ರೈ (27) ಬಂಧನ ಮಾಡಲಾಗಿದೆ.

NIA: ಲಾರೆನ್ಸ್ ಬಿಷ್ಣೋಯ್ ಸಹೋದರನ ಪತ್ತೆಗೆ ಖೆಡ್ಡಾ ತೋಡಿದ ಎನ್‌ಐಎ; ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ

NIA: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಮೇಲೆ ಎನ್ಐಎ ತನ್ನ ಹಿಡಿತವನ್ನು ಬಿಗಿಗೊಳಿಸಲು ಪ್ರಾರಂಭಿಸಿದೆ. ಅನ್ಮೋಲ್ ಬಿಷ್ಣೋಯ್‌ಗೆ ತನಿಖಾ ಸಂಸ್ಥೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. 2022 ರಲ್ಲಿ ಎನ್ಐಎ ದಾಖಲಿಸಿದ ಪ್ರಕರಣಗಳಲ್ಲಿ ಅನ್ಮೋಲ್ ಬಿಷ್ಣೋಯ್…

Koppala: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ; 98 ಮಂದಿಗೆ ಜೀವಾವಧಿ ಶಿಕ್ಷೆ

Koppala: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ 98 ಅಪರಾಧಿಗಳಿಗೆ ಕೋರ್ಟ್‌ ಜೀವಾವಧಿ ಶಿಕ್ಷೆ ಜೊತೆ 5 ಸಾವಿರ ದಂಡ ವಿಧಿಸಲಾಗಿದೆ. ಇನ್ನು ಮೂವರಿಗೆ ಐದು ವರ್ಷ ಜೈಲು ಶಿಕ್ಷೆಯನ್ನು ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ…

Ahmedabad: ನಕಲಿ ನ್ಯಾಯಾಲಯ ಅನ್ನೇ ಸ್ಥಾಪಿಸಿ ಐದು ವರ್ಷಗಳಿಂದ ಜನರಿಗೆ ಮೋಸ

Ahmedabad:ನಕಲಿ ಕೋರ್ಟು'ನ್ನೇ ಸ್ಥಾಪಿಸಿ ಐದು ವರ್ಷಗಳಿಂದ ಜನರಿಗೆ ಮೋಸ; ಈ ಕಿಲಾಡಿಗಳ ಕಿಲಾಡಿ ಯಾರು ಗೊತ್ತಾ ?ಅಹ್ಮದಾಬಾದ್‌: ಹಲವು ನಕಲಿಗಳನ್ನು ನಾವು ನೀವೆಲ್ಲ ನೋಡಿದ್ದೇವೆ. ಬಹುಶಃ ಇವತ್ತು ಹೊಸದೊಂದು ವಂಚನೆ ಬಗ್ಗೆ ಕೇಳುವ ಅವಕಾಶವನ್ನು (?!) ವ್ಯಕ್ತಿಯೊಬ್ಬ ನಮಗೆ…

Chota Rajan: ಜಯ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗ್ಯಾಂಗ್‌ಸ್ಟಾರ್‌ ಛೋಟಾ ರಾಜನ್‌ಗೆ…

Chota Rajan: 2001ರಲ್ಲಿ ಇಲ್ಲಿನ ಹೊಟೇಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ ಮತ್ತು ಪ್ರಕರಣದಲ್ಲಿ ಜಾಮೀನು ನೀಡಿದೆ.

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

Lawrence Bishnoi: ಬಿಷ್ಣೋಯ್ ಸಮುದಾಯದವರಲ್ಲಿ ಸಲ್ಮಾನ್‌ ಕ್ಷಮೆ ಕೇಳಲು ಎಷ್ಟು ಕಟ್ಟುನಿಟ್ಟಾದ ನಿಯಮಗಳಿವೆ?

Lawrence Bishnoi: ಬಾಬಾ ಸಿದ್ದಿಕಿ ಹತ್ಯೆಯ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಟನ ಮನೆ ಬಳಿ ಬರುವವರ ಮೇಲೆ ಪೊಲೀಸರು ತೀವ್ರ ನಿಗಾ ಇಟ್ಟಿದ್ದಾರೆ.