Browsing Category

Crime

Mangaluru: ಮೊಯ್ದೀನ್‌ ಬಾವಾ ಸಹೋದರ ಮುಮ್ತಾಜ್‌ ಆಲಿ ಆತ್ಮಹತ್ಯೆ ಪ್ರಕರಣ; ಆರೋಪಿ ಆಯಿಷಾ ಸಹಿತ ನಾಲ್ವರ ಬಂಧನ

Mangaluru: ಮುಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಸಿಬಿ ಪೊಲೀಸರು ಈ ಪ್ರಕರಣದ ಆರೋಪಿ ಆಯಿಷಾ ರನ್ನು ಬಂಧನ ಮಾಡಿದ್ದಾರೆ.

Casteist slurs: ಜಾತಿ‌ ನಿಂದನೆ- ಅರ್ಚಕ ಬಂಧನ

Casteist slurs: ದೇವಸ್ಥಾನದ(Temple) ಹುಂಡಿ ಮುಟ್ಟಿದಕ್ಕೆ ಅರ್ಚಕನಿಂದ ಜಾತಿ ನಿಂದನೆ ಆರೋಪ ಕೇಳಿ ಬಂದ ಹಿನ್ನೆಲೆ ತುಮಕೂರಿನ(Tumakur) ಕುಣಿಗಲ್ ತಾಲೂಕಿನ ಬೆಟ್ಟದ ರಂಗಸ್ವಾಮಿ ದೇವಸ್ಥಾನ ಅರ್ಚಕ ರಾಕೇಶ್ ಎಂಬುವವರನ್ನು ಬಂದಿಸಲಾಗಿದೆ. ಇವರು ಇದೇ ದೇವಸ್ಥಾನದ ಭದ್ರತಾ ಸಿಬ್ಬಂದಿ(Security…

Dakshina Kannada: ಮೊಯ್ದೀನ್‌ ಬಾವಾ ಸೋದರ ಮುಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ; ಸ್ಫೋಟಕ ಮಾಹಿತಿ ನೀಡಿದ ಮಂಗಳೂರು…

Dakshina Kannada: ಕಳೆದ 28 ಗಂಟೆಗಳ ಕಾರ್ಯಾಚರಣೆ ಮಾಡಿ, ಮಾಜಿ ಶಾಸಕ ಮೊಯ್ದೀನ್‌ ಬಾವಾ ಅವರ ಸಹೋದರ ಮುಮ್ತಾಜ್‌ ಅಲಿ ಅವರ ಮೃತದೇಹವು ಇಂದು ಕೂಳೂರಿನ ಸೇತುವೆ ಬಳಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ಅವರು ಸ್ಫೋಟ…

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್‌ ಅಲಿ ಮೃತದೇಹ ಪತ್ತೆ

Mangaluru: ಭಾನುವಾರ ಮುಂಜಾನೆ ನಾಪತ್ತೆಯಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್‌ ಬಾವಾ ಅವರ ಸಹೋದರ ಮುಮ್ತಾಜ್‌ ಅಲಿ ಅವರ ಮೃತದೇಹ ಪತ್ತೆಯಾಗಿದೆ.

Mumtaz Ali Missing Case: ಮಾಜಿ ಶಾಸಕ ಮೊಯಿದ್ದೀನ್‌ ಬಾವ ಸಹೋದರ ನಾಪತ್ತೆ ಪ್ರಕರಣ; ಆರು ಮಂದಿ ವಿರುದ್ಧ ಎಫ್‌ಐಆರ್‌

Mumtaz Ali Missing Case: ಮಾಜಿ ಶಾಸಕ ಮೊಯಿದ್ದೀನ್‌ ಅವರ ಸೋದರ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

Mangaluru: ಮಾಜಿ ಶಾಸಕ ಮೊಯ್ದೀನ್‌ ಬಾವಾ ಸೋದರ ನಾಪತ್ತೆ ಪ್ರಕರಣದಲ್ಲಿ ಮಹಿಳೆಯ ಕೈವಾಡ

Mangaluru: ಮಾಜಿ ಶಾಸಕ ಮೊಯಿದ್ದೀನ್‌ ಬಾವಾ ಸೋದರ ಮುಮ್ತಾಜ್‌ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಮಾಹಿತಿಯೊಂದು ವರದಿಯಾಗಿದೆ. ಈ ನಾಪತ್ತೆ ಪ್ರಕರಣದಲ್ಲಿ ಮಹಿಳೆಯ ಕೈವಾಡವಿದೆ ಎನ್ನಲಾಗುತ್ತಿದೆ ಎಂದು ವರದಿಯಾಗಿದೆ.

Madiekri: ಮಡಿಕೇರಿಯಲ್ಲಿ ಕೋಳಿ ವಿಷಯಕ್ಕೆ ಕೋಳಿ ಜಗಳ: ಏರ್ ಗನ್ ಎತ್ತಿ ಶೂಟ್!

Madikeri: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರಿಗೆ ಏರ್ ಗನ್ ನಿಂದ(air gun) ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸುಂಟಿಕೊಪ್ಪ ವ್ಯಾಪ್ತಿಯ ಗದ್ದೆಹಳ್ಳದ ನಾರ್ಗಾಣೆ ಗ್ರಾಮದ ಗಿರಿಯಪ್ಪ ಮನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಗಿರಿಯಪ್ಪನ ಮನೆ ನಿವಾಸಿ ಸುಬ್ರಮಣಿ(45) ಗಾಯಗೊಂಡವರು‌.