Browsing Category

Crime

Love Jihad: ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್: ಪ್ರೀತಿಸಿ, ಮದುವೆಯಾಗ್ತೀನಿ ಅಂತ ಇನ್ನೊಬ್ಬಳ ಜೊತೆ ಎಂಗೇಜ್

Love Jihad: ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಿ, ಮದುವೆಯಾಗ್ತೀನಿ ಎಂದು ನಂಬಿಸಿ ಹಿಂದೂ ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮುಸ್ಲಿಂ ಯುವತಿ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ಘಟನೆ ನಡೆದಿದೆ.

Crime: ತಾಯಿ ಜೊತೆ ಮಲಗಿದ್ದ ಮಗು ಕದ್ದೊಯ್ದ ಮಹಿಳೆ ಬಂಧನ

Crime: ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಬುಧವಾರ ರಾತ್ರಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು. ಈ ವೇಳೆ ಮಹಿಳೆಯೊಬ್ಬಳು ಮಗುವನ್ನು ಕದ್ದುಕೊಂಡು…

Dakshina Kannada: ಗೋ ಪೂಜೆಯಂದೇ ಗೋ ಹಂತಕರಿಗೆ ಗುಂಡೇಟು; ಪೊಲೀಸ್‌ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಅರುಣ್‌…

ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್‌ ಪುತ್ತಿಲ ಹೇಳಿರುವುದಾಗಿ ವರದಿಯಾಗಿದೆ. ದಕ್ಷಿಣ ಕನ್ನಡ ಎಸ್ಪಿ, ಡಿವೈಎಸ್ಲಿ, ಠಾಣಾಧಿಕಾರಿ ಜಂಬುರಾಜ್‌ ಅವರಿಗೆ ಅಭಿನಂದನೆ ಸಲ್ಲಿಸಿದರು.

ದೇವಸ್ಥಾನದ ಆವರಣದಲ್ಲಿ ಮೂತ್ರ ಮಾಡಿದ್ದಕ್ಕೆ ಮೂತ್ರ ನೆಕ್ಕುವಂತೆ ಒತ್ತಾಯ, ವೃದ್ಧನಿಗೆ ಥಳಿತ, ಜಾತಿನಿಂದನೆ

Lucknow: ಲಕ್ನೋ ಬಳಿಯ ಕಾಕೋರಿ ಪಟ್ಟಣದಲ್ಲಿ 65 ವರ್ಷದ ದಲಿತ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಾಲಯದ ಆವರಣದಲ್ಲಿ ಆಕಸ್ಮಿಕವಾಗಿ ಮೂತ್ರ ವಿಸರ್ಜನೆ ಮಾಡಿದ ನಂತರ ಅವರನ್ನು ಅವಮಾನಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ.

Puttur: ಈಶ್ವರಮಂಗಲದಲ್ಲಿ ಗುಂಡಿನ ದಾಳಿ? ಗೋ ಪೂಜೆಯ ದಿನವೇ ಗೋ ಕಳ್ಳರಿಗೆ ಪೊಲೀಸರ ಶಾಕ್‌?

Puttur: ಅಕ್ರಮ ಗೋಸಾಗಾಟ ನಡೆಸುತ್ತಿದ್ದ ದುಷ್ಕರ್ಮಿಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್‌ ನೀಡಿದ್ದಾರೆ. ಪುತ್ತೂರು ತಾಲೂಕಿನ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ಗೋಕಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಕುರಿತು ವರದಿಯಾಗಿದೆ.

Acid: ದೀಪಾವಳಿಯಂದೇ ಕುದಿಯುವ ನೀರು ಸುರಿದು, ಪತಿ ಮೇಲೆ ಆಸಿಡ್‌ ಎರಚಿದ ಪತ್ನಿ

Acid: ಪತಿಗೆ ಯಾರೊಂದಿಗೋ ಸಂಬಂಧವಿದೆ ಎಂದು ಸಂಶಯಿಸಿದ ಪತ್ನಿ ಆತನ ಮೇಲೆ ಕುದಿಯುವ ನೀರು ಸುರಿದು, ಆಸಿಡ್‌ ಎರಚಿರುವ ಘಟನೆ ಅಹಮದಾಬಾದಿನಲ್ಲಿ ನಡೆದಿದೆ.

ಧರ್ಮಸ್ಥಳ: ಕೊಂದವರು ಯಾರು ಆಂದೋಲನ ಶುರು, SIT ಮುಂದುವರಿಸಲು ಸಿಎಂಗೆ. ಮನವಿ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಕೊಲೆ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡದ(ಎಸ್‌ಐಟಿ) ವ್ಯಾಪ್ತಿಗೆ ತರಬೇಕು. ತಾರ್ಕಿಕ ಅಂತ್ಯದವರೆಗೂ ಎಸ್‌ಐಟಿ ತನಿಖೆ ಮುಂದುವರೆಸಬೇಕು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.…

Crime: ಸಿನಿಮೀಯ ಶೈಲಿಯಲ್ಲಿ 20 ಕರುಗಳ ರಕ್ಷಣೆ ಮಾಡಿದ ಪೊಲೀಸರು

Illegal Cattle Transport: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಚೇಸ್‌ ಮಾಡಿ ಪೊಲೀಸರು 20 ಕರುಗಳನ್ನು ರಕ್ಷಣೆ ಮಾಡಿದ್ದಾರೆ.