Dr Kruthika Reddy Case: ವೈದ್ಯ ಮಹೇಂದ್ರರೆಡ್ಡಿಯಿಂದ ಪತ್ನಿ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರಿಗೆ ಕೃತಿಕ ದೇಹ ಹೊಕ್ಕಿದ್ದ ಮಾರಕ ಡ್ರಗ್ಸ್‌ನ ಮೂಲ ಪತ್ತೆಯಾಗಿದೆ.
Puttur: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಸಹಕಾರಿ ಸಂಘಕ್ಕೆ 9ಲಕ್ಷ ರೂ. ಹೆಚ್ಚು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.
Punjab Cop Arrest: ಲಂಚ ಪಡೆದ ಆರೋಪದ ಮೇಲೆ ಬಂಧಿಸಲ್ಪಟ್ಟ ಪಂಜಾಬ್ ಡಿಐಜಿ ಹರ್ಚರಣ್ ಸಿಂಗ್ ಭುಲ್ಲರ್ ಅವರಿಂದ ಕೇಂದ್ರ ತನಿಖಾ ದಳ (ಸಿಬಿಐ) ಸುಮಾರು 5 ಕೋಟಿ ರೂಪಾಯಿ ನಗದು, 1.5 ಕೆಜಿ ತೂಕದ ಚಿನ್ನ, ಹಲವಾರು ಐಷಾರಾಮಿ ಕಾರುಗಳು ಮತ್ತು ಇತರ ಆಸ್ತಿಗಳನ್ನು ವಶಪಡಿಸಿಕೊಂಡಿದೆ.