Crime Pangala Case: ನಿಜವಾಯ್ತು ದೈವದ ಕಾರ್ಣಿಕ ನುಡಿ; ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೋರ್ಟ್‌ಗೆ ಶರಣು ಹೊಸಕನ್ನಡ ನ್ಯೂಸ್ May 29, 2024 Udupi: ಪಾಂಗಾಳ ಮಂಡೇಡಿಯ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗಿಶ್ ನ್ಯಾಯಾಲಯಕ್ಕೆ ಶರಣಾಗಿರುವ ಘಟನೆಯೊಂದು ನಡೆದಿದೆ.
Crime Putturu: ಕೊಳವೆ ಬಾವಿ ಸ್ವಚ್ಛ ಮಾಡುತ್ತಿದ್ದ ಬೋರ್‌ವೆಲ್ ಲಾರಿ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ಹೊಸಕನ್ನಡ ನ್ಯೂಸ್ May 29, 2024 Putturu: ಬಾವಿ ಸ್ವಚ್ಛ ಮಾಡುವಾಗ ಬೋರ್ ವೆಲ್ ಗಾಡಿಗೆ ಕಾಂಪೌಂಡ್ ಹೊರಗೆ ನಿಂತು ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
Crime Bengaluru Deep Fake: 9 ನೇ ತರಗತಿ ವಿದ್ಯಾರ್ಥಿನಿಯ ಅಶ್ಲೀಲ ಚಿತ್ರ ಹರಿಬಿಟ್ಟ ವಿದ್ಯಾರ್ಥಿ ಸೇರಿ ಮೂವರ ಸೆರೆ ಹೊಸಕನ್ನಡ ನ್ಯೂಸ್ May 29, 2024 Bengaluru Deep Fake: ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇಬ್ಬರು ಅಪ್ರಾಪ್ತರನ್ನು ಈಶಾನ್ಯ ಫೋಟೊ ವಿಭಾಗದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
Crime Udupi: ಉಡುಪಿಯ ಗ್ಯಾಂಗ್‌ವಾರ್ ಪ್ರಕರಣ; ಗಾಯಾಳುವಿಗೆ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಬಿತ್ತು ಕೇಸು ಹೊಸಕನ್ನಡ ನ್ಯೂಸ್ May 29, 2024 Udupi: ಈ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಆರೋಪದಲ್ಲಿ ವೈದ್ಯರೊಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Crime Belluru: ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಹಲ್ಲೆ ಪ್ರಕರಣ: ಬೆಳ್ಳೂರು ಪ್ರಕ್ಷುಬ್ಧ ಹೊಸಕನ್ನಡ ನ್ಯೂಸ್ May 29, 2024 Belluru: ಮಹಿಳೆಯರಿಗೆ ಬೆದರಿಕೆ ಹಾಕಿರುವ ಘಟನೆ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Crime Rape on Student: ಮುಖ್ಯ ಶಿಕ್ಷಕನಿಂದಲೇ 7ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ; ವಿದ್ಯಾರ್ಥಿನಿ 3… ಹೊಸಕನ್ನಡ ನ್ಯೂಸ್ May 28, 2024 Rape on Student: ಸರಕಾರಿ ಶಾಲೆ ಮುಖ್ಯ ಶಿಕ್ಷಕನಿಂದಲೇ ಏಳನೇ ತರಗತಿ ವಿದ್ಯಾರ್ಥಿನಿ ಇದೀಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ಘಟನೆ ನಡೆದಿರುವುದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Crime Mandya: ಓವರ್‌ಟೇಕ್ ಗಲಾಟೆ; ಮುಸ್ಲಿಂ ಯುವಕರ ಗುಂಪಿನಿಂದ ಹಿಂದೂ ಯುವಕನಿಗೆ ತೀವ್ರ ಹಲ್ಲೆ ಹೊಸಕನ್ನಡ ನ್ಯೂಸ್ May 28, 2024 Mandya: ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.
Crime Mangaluru: ಹರೇಕಳ-ಅಡ್ಯಾರ್ ಸೇತುವೆಯಲ್ಲಿ ಅಪಘಾತ; ಕಾರುಗಳ ಡಿಕ್ಕಿ ಹೊಸಕನ್ನಡ ನ್ಯೂಸ್ May 27, 2024 Mangaluru: ಉಳ್ಳಾಲ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಾಯಗೊಂಡಿರುವ ಘಟನೆಯೊಂದು ಮೇ.27 ರಂದು ನಡೆದಿದೆ