Fake website Karnataka Temples: ದೇಗುಲಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಹಣ ವಂಚನೆ, ಇಬ್ಬರ ಬಂಧನ
Fake website Karnataka Temples: ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿ ಹಲವು ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.