Praveen Nettaru Murder Case: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಒಂದೇ ಜೈಲಿನಲ್ಲಿ…
Praveen Nettaru Murder Case: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು "ತಮಗೆ ಜೀವ ಭಯ ಇದೆ ಹಾಗೂ ತಮ್ಮ ವಕೀಲರೊಂದಿಗೆ ಚರ್ಚಿಸಲು ಒಂದೇ ಕಾರಾಗೃಹಕ್ಕೆ ಸ್ಥಳಾಂತರ ಮಾಡಬೇಕು" ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.…