Crime News: ಗೆಳೆಯನ ಜೊತೆ ಫಾರಿನ್ ಟೂರ್ ಹೋಗಲು ಕಿಡ್ನಾಪ್ ನಾಟಕವಾಡಿದ ಮಗಳು; 30 ಲಕ್ಷಕ್ಕೆ ತಂದೆಯ ಬಳಿ ಬೇಡಿಕೆ!…
ಮಧ್ಯಪ್ರದೇಶದ 21 ವರ್ಷದ ಯುವತಿಯೋರ್ವಳು ತಾನು ಕಿಡ್ನ್ಯಾಪ್ ಆಗಿರುವುದಾಗಿ ಸುಳ್ಳು ಹೇಳಿ, ಮೂವತ್ತು ಲಕ್ಷಕ್ಕೆ ಬೇಡಿಕೆ ಇಟ್ಟ ಘಟನೆಯೊಂದು ನಡೆದಿದೆ. ವಿದೇಶ ಪ್ರವಾಸಕ್ಕೆ ಹೋಗಲೆಂದು ಯುವತಿ ಈ ರೀತಿಯ ನಾಟಕವಾಡಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ. ಇದನ್ನು ತಿಳಿದ ಪೋಷಕರು ನಿಜಕ್ಕೂ…