Bengaluru: ಬೆಂಗಳೂರಿನ ಬಸವೇಶ್ವರ ನಗರದ ವೆಲ್ಡಿಂಗ್ ಅಂಗಡಿಯಲ್ಲಿ ಸ್ಫೋಟ : ನಾಲ್ವರಿಗೆ ತೀವ್ರ ಗಾಯ
ಬೆಂಗಳೂರಿನಬಸವೇಶ್ವರ ನಗರದಲ್ಲಿರುವ ವೆಲ್ಡಿಂಗ್ ಅಂಗಡಿಯೊಂದರಲ್ಲಿ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Mysore: ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ…