Browsing Category

Crime

Actress Disha Patani: ನಟಿ ದಿಶಾ ಪಟಾನಿ ಮನೆ ಹೊರಗಡೆ ಗುಂಡಿನ ದಾಳಿ

Actress Disha Patani: ಇಂದು ಬೆಳ್ಳಂಬೆಳಗ್ಗೆ ಬಾಲಿವುಡ್‌ ನಟಿ ದಿಶಾ ಪಟಾನಿ ಮನೆ ಹೊರಭಾಗದಲ್ಲಿ ಗುಂಡಿನ ದಾಳಿಯಾಗಿದೆ. ಎರಡು ಸುತ್ತು ಗುಂಡನ್ನು ಹಾರಿಸಿದ ಘಟನೆ ನಡೆದಿದೆ.

Hasana: ಹಾಸನದಲ್ಲಿ ʼಗಣಪತಿ ವಿಸರ್ಜನೆ” ವೇಳೆ ಟ್ರಕ್‌ ಹರಿದು 9 ಮಂದಿ ಸಾವು

Hasana: ಹಾಸನದಲ್ಲಿ ಗಣಪತಿ ವಿಸರ್ಜನೆ ಸಮಯದಲ್ಲಿ ಟ್ರಕ್‌ ಹರಿದು 9 ಮಂದಿ ಸಾವಿಗೀಡಾದ ಘಟನೆ ನಡೆದಿದೆ. ಇದರ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Mangalore: ಸಿಎಂ ಫೋಟೋ ಬಳಸಿ ಕೋಮು ಪ್ರಚೋದಕ ಪೋಸ್ಟ್‌: ಮಹೇಶ್‌ ವಿಕ್ರಂ ಹೆಗ್ಡೆಗೆ ನ್ಯಾಯಾಂಗ ಬಂಧನ

Mangalore: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಬಳಕೆ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಕೋಮು ಪ್ರಚೋದನೆ ಪೋಸ್ಟ್‌ ಹಾಕಿದ ಆರೋಪದಲ್ಲಿ ಮಹೇಶ್‌ ವಿಕ್ರಂ ಹೆಗ್ಡೆ (45) ವಿರುದ್ಧ ಮೂಡುಬಿದಿರೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿ ಬಂಧನ ಮಾಡಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ…

Udupi: ಮದುವೆಗೆ ನಿರಾಕರಣೆ: ಯುವತಿಗೆ ಚಾಕುವಿನಿಂದ ಇರಿದ ಯುವಕ

ಉಡುಪಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆಕೆಯ ಬರ್ತ್‌ಡೇ ದಿನ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ಬ್ರಹ್ಮಾವರದ ಕೊಕ್ಕರ್ಣೆ ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ರೋಗಿ ಜೊತೆ ಸೆಕ್ಸ್ ನಡೆಸಿದ ವೈದ್ಯೆ, ಮೆಡಿಕಲ್ ಲೈಸೆನ್ಸ್ ಕ್ಯಾನ್ಸಲ್

ಒಟ್ಟೋವಾ: ಕೆನಡಾದ ರೋಗಿಯ ಜತೆ ಸೆಕ್ಸ್‌ ನಡೆಸಿದ ಆರೋಪದಲ್ಲಿ ಭಾರತೀಯ ಮೂಲದ ವೈದ್ಯೆಯ ಮೆಡಿಕಲ್‌ ಲೈಸೆನ್ಸ್‌ನ್ನು ಅಮಾನತುಗೊಳಿಸಲಾಗಿದೆ.

Chemical weapons: ಐವರು ಐಸಿಸ್ ಉಗ್ರರು ಅರೆಸ್ಟ್: ಭಾರೀ ಪ್ರಮಾಣದ ಕೆಮಿಕಲ್ ವೆಪನ್ ವಶ

Chemical weapons: ಕೆಮಿಕಲ್ ವೆಪನ್ ಅಂದರೆ ರಾಸಾಯನಿಕ ಶಸ್ತ್ರಾಸ್ತ್ರ ತಯಾರಿಸುತ್ತಿದ್ದ ಹಾಗೂ ಮುಸ್ಲಿಂ ಸಂಘಟನೆಗೆ ಯುವಕರನು ನೇಮಿಸಿಕೊಳ್ಳಲು

America : ಡೊನಾಲ್ಡ್ ಟ್ರಂಪ್ ಆಪ್ತಮಿತ್ರನಿಗೆ ಗುಂಡಿಕ್ಕಿ ಭೀಕರ ಹತ್ಯೆ!!

America: ಅಮೆರಿಕ (America) ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಆಪ್ತಮಿತ್ರ, ಅಮೆರಿಕದ ಬಲಪಂಥೀಯ ಕಾರ್ಯಕರ್ತ ಮತ್ತು ನಿರೂಪಕ ಚಾರ್ಲಿ ಕಿರ್ಕ್ (Charlie Kirk) ಅವರನ್ನು ವೇದಿಕೆಯಲ್ಲೇ ಗುಂಡಿಕ್ಕಿ ಹತ್ಯೆ (Firing) ಮಾಡಿರುವಂತಹ ಘಟನೆ ಬುಧವಾರ ನಡೆದಿದೆ.

Bangalore News: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ, ನಿರ್ದೇಶಕ ಎಸ್‌.ನಾರಾಯಣ್‌, ಪತ್ನಿ, ಪುತ್ರನ ವಿರುದ್ಧ ಬಿತ್ತು…

Bangalore News: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಖ್ಯಾತ ಚಿತ್ರ ನಿರ್ದೇಶಕ ಎಸ್‌.ನಾರಾಯಣ್‌ , ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.