Browsing Category

Crime

Mangalore: ರಾತ್ರೋರಾತ್ರಿ ಪಿಲಿಚಾಮಂಡಿ ದೈವದ ಗುಡಿ ಧ್ವಂಸ ಮಾಡಿದ ಕಿಡಿಗೇಡಿಗಳು !!

ಮಂಗಳೂರು : ತುಳುನಾಡಿನ ಪುರಾಣ ಪ್ರಸಿದ್ಧ ಚ್ಷೇತ್ರವಾದ ಕೊಂಡಾಣ ಪಿಲಿಚಾಮುಂಡಿ ದೈವಸ್ಥಾನದ (Pilichamundi Daivasthana) ನಿರ್ಮಾಣ ಹಂತದ ಕಟ್ಟಡವನ್ನು ಕಿಡಿಕೇಡಿಗಳು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸ ಮಾಡಿದ್ದಾರೆ. ಹೌದು, ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ (Muzrai…

Mangaluru: ವೃದ್ಧ ದಂಪತಿಯ ಮೇಲೆ ಥಳಿಸಿದ ಚರ್ಚ್‌ ಪಾದ್ರಿ; ಪಾದ್ರಿ ವಿರುದ್ಧ ಆಕ್ರೋಶ

Mangaluru: ಕ್ರೈಸ್ತರ ಚರ್ಚ್‌ ಧರ್ಮಗುರುವೊಬ್ಬರು ಹಾಡಹಗಲೇ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿರುವ ಘಟನೆಯ ವೀಡಿಯೋವೊಂದು ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಘಟನೆ ನಡೆದಿರುವುದು ಬಂಟ್ವಾಳ ತಾಲೂಕಿನ ಪುಣಚದ ಎರ್ಮೆತ್ತಡ್ಕ ಎಂಬಲ್ಲಿ. ಗುರುವಾರ ಫೆ.29ರಂದು ಈ ಘಟನೆ ನಡೆದಿದೆ. ಮನೆಲ ಚರ್ಚ್‌ನ…

Amarnath Ghosh murder: ಭಾರತೀಯ ಖ್ಯಾತ ನೃತಪಟು ಅಮರನಾಥ್‌ ಅಮೆರಿಕದಲ್ಲಿ ಗುಂಡಿಟ್ಟು ಕೊಲೆ

Amarnath Ghosh murder: ಭಾರತೀಯ ಖ್ಯಾತ ನೃತ್ಯಪಟು ಅಮರನಾಥ್‌ ಘೋಷ್‌ ಅವರನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಮಂಗಳವಾರ ಅಮೆರಿಕದ ಮಿಸೌರಿಯಲ್ಲಿ ಸಂಜೆಯ ವಾಕ್‌ನಲ್ಲಿ ಮಾತನಾಡುತ್ತಿದ್ದಾಗ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಘೋಷ್‌ ಅವರ ಸ್ನೇಹಿತೆ ಈ…

Rape News: ಜಾರ್ಖಂಡ್ ದುಮಕಾದಲ್ಲಿ ಸ್ಪೇನ್ ಮೂಲದ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸ್ಪೇನ್ ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಂಸ್ದಿಹಾ ಪೊಲೀಸ್ ಠಾಣಾ ಪ್ರದೇಶದ ಕುರುಮಹತ್ ನಲ್ಲಿ ಈ ಘಟನೆ ಸಂಭವಿಸಿದೆ, ಅಲ್ಲಿ ಪ್ರವಾಸಿ ದಂಪತಿಗಳು ತಾತ್ಕಾಲಿಕ ಟೆಂಟ್ ನಲ್ಲಿ…

Soujanya Protest: ಎರಡನೇ ದಿನದ ಪ್ರತಿಭಟನೆ; ಒಂದು ಗಂಟೆಯಂದು ತೀವ್ರ ಹೋರಾಟ-ಮಹೇಶ್‌ ಶೆಟ್ಟಿ ತಿಮರೋಡಿ

ಸೌಜನ್ಯ ಹೋರಾಟದ ಸ್ವರೂಪ ಇದೀಗ ರಾಷ್ಟ್ರ ರಾಜಧಾನಿಗೆ ಮುಟ್ಟಿದೆ. ಇನ್ನು ನಿನ್ನೆಯ ಹೋರಾಟ ಯಶಸ್ವಿಯಾಗಿದ್ದು, ಇಂದು ಎರಡನೇ ದಿನದ ಹೋರಾಟದ ತಯಾರಿ ನಡೆದಿದೆ. ಮಹೇಶ್‌ ಶೆಟ್ಟಿ ತಿಮರೋಡಿ, ಪ್ರಸನ್ನ ರವಿ, ರವಿ ಮಟ್ಟಣ್ಣನವರ್‌ ಹಾಗೂ ಸೌಜನ್ಯ ಕುಟುಂಬದವರು ಸೇರಿ ಅನೇಕ ಹೋರಾಟಗಾರರು ದೆಹಲಿಗೆ…

Soujanya Protest: ಬೀದಿ ಹೋರಾಟದಿಂದ ದೆಹಲಿಯವರೆಗೆ- ಪ್ರಸನ್ನ ರವಿ ಮಾತು

ದಕ್ಷಿಣ ಕನ್ನಡ: ಸೌಜನ್ಯ ಹೋರಾಟ ಚಳುವಳಿ ಇದೀಗ ದೆಹಲಿ ತಲುಪಿದೆ. ಸುಮಾರು 150 ಜನ ದೆಹಲಿ ಚಲೋಗೆ ಸೌಜನ್ಯ ಹೋರಾಟಗಾರು ಟ್ರೈನ್‌ ಮೂಲಕ ಮಂಗಳೂರಿನಿಂದ ಹೊರಟಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರು ತಮ್ಮ ಹೋರಾಟದ ಅನಿಸಿಕೆಯನ್ನು ಈ ಸಂದರ್ಭದಲ್ಲಿ ಯೂಟ್ಯೂಬ್‌…

Dharmashala Soujanya Case: ಉಗ್ರ ರೂಪ ಪಡೆಯುವತ್ತ ಧರ್ಮಸ್ಥಳ ಸೌಜನ್ಯ ಪ್ರಕರಣ- ದೆಹಲಿಯಲ್ಲಿ ಸೌಜನ್ಯ ಹೋರಾಟಗಾರರಿಗೆ…

12 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಬಳಿ ಅತ್ಯಾಚಾರವಾಗಿ ಅನುಮಾನಸ್ಪದವಾಗಿ ಸಾವಿಗೀಡಾದ ಹಾಗೂ ನಾಡಿನಾದ್ಯಂತ ಸಂಚಲನ ಸೃಷ್ಟಿಸಿದ ಸೌಜನ್ಯಳ(Dharmasthala sowjanya case) ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇನ್ಮುಂದೆ ಉಗ್ರ ಹೋರಾಟದ ಸ್ವರೂಪ ಪಡೆಯಲು ಮುಂದಾಗಿದ್ದು, ಹೋರಾಟ ರಾಷ್ಟ್ರ…

Rameswaram Cafe: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಶಂಕಿತನ ಚಹರೆ ಸಿಸಿಟಿವಿಯಲ್ಲಿ ಸೆರೆ

Bengaluru: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಕುರಿತಂತೆ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್‌ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯೋರ್ವ ಓಡಾಡಿರುವ ಅನುಮಾನ ವ್ಯಕ್ತಗೊಂಡಿದೆ. ಬಿಳಿಬಣ್ಣದ ಹ್ಯಾಟ್‌ ಮೇಲೆ…