Vitla: ಕರ್ನಾಟಕಬ್ಯಾಂಕ್ ದರೋಡೆ ಪ್ರಕರಣ; ನಾಲ್ಕು ಜನ ಆರೋಪಿಗಳು ಪೊಲೀಸ್ ವಶಕ್ಕೆ
Vitla: ಕರ್ನಾಟಕ ಬ್ಯಾಂಕ್‌ಗೆ ನುಗ್ಗಿ ನಗ,ನಗದು ದೋಚಿದ ಪ್ರಕರಣದ ಕುರಿತು ಇದೀಗ ಮಂಗಳೂರು ಸಿಸಿಬಿ ಪೊಲೀಸರು ಮತ್ತು ದ.ಕ.ಕ್ರೈಂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಾಲ್ಕು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರಕಿದೆ. ಹಾಗೂ ಉಳಿದ ಆರೋಪಿಗಳಿಗೆ ಬಲೆ…