Mangalore: ಮಂಗಳೂರು: ಕೊಳವೆಬಾವಿ ಮಂಜೂರಿಗೆ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲದ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Odisha: ಒಡಿಶಾದ ನಯಾಗಢ ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ವಯಸ್ಕ ವಿದ್ಯಾರ್ಥಿಯೊಬ್ಬನನ್ನು ಹಿರಿಯ ವಿದ್ಯಾರ್ಥಿಗಳು ದೀರ್ಘಕಾಲದ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ ನಂತರ ಕೊಲೆ ಮಾಡಿದ್ದಾರೆ
Prajwal Revanna: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡಿರುವ ಕುರಿತು ವರದಿಯಾಗಿದೆ.
Karwar: ಶಿರಸಿಯ ಸೋಮನಹಳ್ಳಿಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾಲಕ ಕೈಯಿಂದ ಏರ್‌ಗನ್ ಗುಂಡು ಹಾರಿ ಇನ್ನೋರ್ವ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಟ್ವಿಸ್ಟ್ ದೊರಕಿದೆ.