15 PFI ಸದಸ್ಯರಿಗೆ ಮರಣದಂಡನೆ ವಿಧಿಸಿದ ಜಡ್ಜ್‌ಗೆ ಕೊಲೆ ಬೆದರಿಕೆ!!
PFI ಇಸ್ಲಾಂ ಮೂಲಭೂತವಾದಿ ಸಂಘಟನೆಯನ್ನು UAPA ಕಾಯ್ದೆ ಅಡಿ ಕೇಂದ್ರ ಸರಕಾರ ನಿಷೇಧಿಸಿದೆ. ಇದೀಗ ಕೇರಳದ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಕುಟುಂಬ ಸದಸ್ಯರ ಮುಂದೆ ಹತ್ಯೆಗೈದ ಪಿಎಫ್‌ಐ ಸದಸ್ಯರಿಗೆ ಮರಣದಂಡನೆಯನ್ನು ವಿಧಿಸಲಾಗಿದೆ. ಈ ತೀರ್ಪು ನೀಡಿದ ಆಲಫುಝಾ ಜಿಲ್ಲಾ ನ್ಯಾಯಾಲಯ…