Udupi ಯಲ್ಲಿ ಬಸ್ ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ!!!
Udupi: ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆಯೊಂದು ಗುರುವಾರ ರಾತ್ರಿ ನಡೆದಿದೆ. ಈ ಘಟನೆ ಬನ್ನಂಜೆಯಲ್ಲಿ ನಡೆದಿದೆ.
ಜೆಎಮ್‌ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶಿರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ…