Dowry Death Case: ವರದಕ್ಷಿಣೆ ಕಿರುಕುಳ ಪ್ರಕರಣ: ಹೆಂಡತಿಗೆ ಪೆಟ್ರೋಲ್ ಸುರಿದು ಕೊಲೆ ಮಾಡಿದ ಆರೋಪಿ ಪತಿ…
Dowry Death Case: ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪತಿಯನ್ನು ಶನಿವಾರ ಬಂಧನ ಮಾಡಲಾಗಿದ್ದು, ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದರಿಂದ ಆರೋಪಿ ಗಂಡ ವಿಪಿನ್ ಮೇಲೆ ಗ್ರೇಟರ್ ನೋಯ್ಡಾ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.