Browsing Category

Crime

Prajwal Revanna: ಮನೆಕೆಲಸದವಳ ಮೇಲೆ ರೇ*ಪ್‌ ಪ್ರಕರಣ: ಅಪರಾಧಿ ಪ್ರಜ್ವಲ್‌ ರೇವಣ್ಣಗೆ ಶಿಕ್ಷೆ ಪ್ರಮಾಣ ಪ್ರಕಟ

Prajwal Revanna: ಕೆ.ಆರ್.ನಗರದ ಮನೆಗೆಲಸದವಳ ಮೇಲಿನ ಅತ್ಯಾ*ಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಅಪರಾಧಿ ಎಂದು ತೀರ್ಮಾನಿಸಿ ಮಹತ್ವದ ತೀರ್ಪನ್ನು ನೀಡಿತ್ತು.

Mangalore: ನವವಿವಾಹಿತೆ ಮಹಿಳೆ ಆತ್ಮ*ಹತ್ಯೆ

Marodi: ಜೀವನದಲ್ಲಿ ಜಿಗುಪ್ಸೆಗೊಂಡ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರೋಡಿ ಗ್ರಾಮದಲ್ಲಿ ಶುಕ್ರವಾರ ನಡೆದಿರುವ ಕುರಿತು ವರದಿಯಾಗಿದೆ.

Kadaba: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kadaba: ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದ ಪದವೀಧರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಜು.28 ರಂದು ಬೆಳಿಗ್ಗೆ ಮೃತಪಟ್ಟ ಘಟನೆ ಕುಂತೂರಿನಲ್ಲಿ ನಡೆದಿದೆ.

Mangalore: Ullal: 2008 ರ ಕೇಸ್‌: ಉ*ಗ್ರ ಯಾಸನ್‌ ಭಟ್ಕಳ್‌ ವಿಡಿಯೋ ಕಾನ್ಫೆರೆನ್ಸ್‌ ಮೂಲಕ ವಿಚಾರಣೆ

Mangalore: 2008 ರಲ್ಲಿ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಗ್ರ ಯಾಸಿನ್‌ ಭಟ್ಕಳನನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಇಂದು (ಜು.24) ನ್ಯಾಯಾಲಯದ ವಿಚಾರಣೆಗೆ ಹಾಜರು ಪಡಿಸಲಾಗಿದೆ.

Renukaswamy Murder Case: ನಟ ದರ್ಶನ್‌ ಬೇಲ್‌ ಅರ್ಜಿ ಇಂದು ಸುಪ್ರೀಂನಲ್ಲಿ ನಿರ್ಧಾರ

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ನೀಡಿರುವ ಜಾಮೀನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ಮಂಗಳವಾರ (ಇಂದು) ಸುಪ್ರೀಂಕೋರ್ಟ್‌ನಲ್ಲಿ…

Fake Baba: ಮಹಾರಾಷ್ಟ್ರದಲ್ಲಿ ಸ್ವಯಂಘೋಷಿತ ʼದೇವಮಾನವʼನಿಂದ ವಿಕೃತ ಕೃತ್ಯ, ವಿಡಿಯೋ ವೈರಲ್‌ ಬೆನ್ನಲ್ಲೇ ಕೇಸು ದಾಖಲು,…

Maharashtra: ಮಹಾರಾಷ್ಟ್ರದ ಸಂಭಾಜಿನಗರದಲ್ಲಿ ಸ್ವಯಂ ಘೋಷಿತ ದೇವಮಾನವನೊಬ್ಬ ಜನರನ್ನು ಕೋಲುಗಳಿಂದ ಹೊಡೆಯುವುದು, ಬಾಯಿಯಲ್ಲಿ ಬೂಟುಗಳನ್ನು ಹಿಡಿಯುವಂತೆ ಒತ್ತಾಯಿಸುವುದು ಮತ್ತು ಭೂತೋಚ್ಚಾಟನೆಯ ಹೆಸರಿನಲ್ಲಿ ಮೂತ್ರ ಕುಡಿಸುವುದು ಮುಂತಾದ ಕೃತ್ಯ ಮಾಡುವ ವಿಡಿಯೋ ವೈರಲ್‌ ಆಗಿದೆ.

Kerala: ಯುಎಇಯಲ್ಲಿ ಮತ್ತೊಬ್ಬ ಕೇರಳ ಮಹಿಳೆ ಶವವಾಗಿ ಪತ್ತೆ, ಪತಿಯಿಂದ ವರದಕ್ಷಿಣೆ ಕಿರುಕುಳ ಆರೋಪ –…

Kerala Woman Death: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಅಥುಲ್ಯಾ (29)ಎಂಬ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

Udupi: ನೇಜಾರಿನಲ್ಲಿ ನಾಲ್ವರ ಕೊಲೆ ಪ್ರಕರಣ: ಜು.31 ಕ್ಕೆ ವಿಚಾರಣೆ ಮುಂದೂಡಿಕೆ

Udupi: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶನಿವಾರ ವಿಚಾರಣೆ ನಡೆದು ಮುಂದಿನ ವಿಚಾರಣೆಯನ್ನು ಜು.31 ಕ್ಕೆ ನಿಗದಿ ಮಾಡಿ ನ್ಯಾಯಾಲಯವು ಆದೇಶ ನೀಡಿದೆ.